Skip to content
ThuthiThuthiThuthi
Judges · chapter 5 · verse 30

Judges 5:30 in Kannada

ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

Avaru odalillavo? Kollehanchi kollalillavo? Obbobba manushyanige onderadu hennu, seeseranige naanaa varnavulla kolle, naanaa varnavullantha vichitravaagi, holidantha, eradu pakkegalalli vichitravaagi holidantha, kolle hidi yuvara kanthagalige takkantha naanaa varnavulla kolle, sikkalillavo?o kartane, heegeye ninna shatrugalellaru naashavaagali, aadare aatanannu preetimaaduvavaru tanna paraakramadinda hora duva sooryana haageye irali. Deshavu naalvattu varusha vishraantiyallittu.

Judges 5:30 in English

King James Version (KJV)
Have they not sped? have they [not] divided the prey; to every man a damsel [or] two; to Sisera a prey of divers colours, a prey of divers colours of needlework, of divers colours of needlework on both sides, [meet] for the necks of [them that take] the spoil?
World English Bible (WEB)
‘Have they not found, have they not divided the plunder? A lady, two ladies to every man; to Sisera a plunder of dyed garments, a plunder of dyed garments embroidered, of dyed garments embroidered on both sides, on the necks of the plunder?’
American Standard Version (ASV)
Have they not found, have they not divided the spoil? A damsel, two damsels to every man; To Sisera a spoil of dyed garments, A spoil of dyed garments embroidered, Of dyed garments embroidered on both sides, on the necks of the spoil?
Bible in Basic English (BBE)
Are they not getting, are they not parting the goods among them: a young girl or two to every man; and to Sisera robes of coloured needlework, worked in fair colours on this side and on that, for the neck of the queen?
Darby Translation (DBY)
Have they not found, divided the booty, A damsel, two damsels, to each? A booty of dyed stuffs for Sisera, A booty of dyed stuffs of embroidery, Dyed stuff of double embroidery for the neck of a spoiler?
Webster's Bible (WBS)
Have they not found; have they [not] divided the prey; to every man a damsel [or] two; to Sisera a prey of divers colors, a prey of divers colors of needle-work, of divers colors of needle-work on both sides, [meet] for the necks of [them that take] the spoil?
Young's Literal Translation (YLT)
Do they not find? — they apportion spoil, A female — two females — for every head, Spoil of finger-work for Sisera, Spoil of embroidered finger-work, Finger-work — a pair of embroidered things, For the necks of the spoil!

Read in context

  1. 28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
  2. 29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
  3. 30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
  4. 31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Read all of Judges 5

Cross references

Original words (Hebrew)

Judges 5:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.