Judges · chapter 5 · verse 31
Judges 5:31 in Kannada
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
O kartane, heegeye ninna shatrugalellaru naashavaagali, aadare aatanannu preetimaaduvavaru tanna paraakramadinda hora duva sooryana haageye irali. Deshavu naalvattu varusha vishraantiyallittu.
Judges 5:31 in English
- King James Version (KJV)
- So let all thine enemies perish, O LORD: but [let] them that love him [be] as the sun when he goeth forth in his might. And the land had rest forty years.
- World English Bible (WEB)
- “So let all your enemies perish, LORD, but let those who love him be as the sun when it rises in its strength.” Then the land had rest forty years.
- American Standard Version (ASV)
- So let all thine enemies perish, O Jehovah: But let them that love him be as the sun when he goeth forth in his might. And the land had rest forty years.
- Bible in Basic English (BBE)
- So may destruction come on all your haters, O Lord; but let your lovers be like the sun going out in his strength. And for forty years the land had peace.
- Darby Translation (DBY)
- So let all thine enemies perish, Jehovah! But let them that love him be as the rising of the sun in its might. And the land had rest forty years.
- Webster's Bible (WBS)
- So let all thy enemies perish, O LORD: but [let] them that love him [be] as the sun when he goeth forth in his might. And the land had rest forty years.
- Young's Literal Translation (YLT)
- So do all Thine enemies perish, O Jehovah, And those loving Him [are] As the going out of the sun in its might!' and the land resteth forty years.
Read in context
- 29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
- 30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- 31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Cross references
- Psalm 37:6 ಕೀರ್ತನೆಗಳು 37:6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- 2 Samuel 23:4 2 ಸಮುವೇಲನು 23:4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Psalm 19:4–5 ಕೀರ್ತನೆಗಳು 19:4–5ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Psalm 97:10 ಕೀರ್ತನೆಗಳು 97:10ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;