Judges · chapter 5 · verse 6
Judges 5:6 in Kannada
ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
Anaatana maganaada shamgarana divasagalalliyoo yaayelala divasagalalliyoo daarigalu nintu hodavu; maargastharu donku daarigalalli nadeyuttiddaru.
Judges 5:6 in English
- King James Version (KJV)
- In the days of Shamgar the son of Anath, in the days of Jael, the highways were unoccupied, and the travellers walked through byways.
- World English Bible (WEB)
- “In the days of Shamgar the son of Anath, in the days of Jael, the highways were unoccupied. The travelers walked through byways.
- American Standard Version (ASV)
- In the days of Shamgar the son of Anath, In the days of Jael, the highways were unoccupied, And the travellers walked through byways.
- Bible in Basic English (BBE)
- In the days of Shamgar, the son of Anath, in the days of Jael, the highways were not used, and travellers went by side roads.
- Darby Translation (DBY)
- In the days of Shamgar the son of Anath, in the days of Jael, The roads were unused, and the travellers on highways went by crooked paths.
- Webster's Bible (WBS)
- In the days of Shamgar the son of Anath, in the days of Jael, the highways were unoccupied, and the travelers walked through by-ways.
- Young's Literal Translation (YLT)
- In the days of Shamgar son of Anath — In the days of Jael — The ways have ceased, And those going in the paths go [in] crooked ways.
Read in context
- 4ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
- 5ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- 6ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- 7ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
- 8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
Cross references
- Isaiah 33:8 ಯೆಶಾಯ 33:8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
- Judges 3:31 ನ್ಯಾಯಸ್ಥಾಪಕರು 3:31ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- Leviticus 26:22 ಯಾಜಕಕಾಂಡ 26:22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- Lamentations 1:4 ಪ್ರಲಾಪಗಳು 1:4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Lamentations 4:18 ಪ್ರಲಾಪಗಳು 4:18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
- 2 Chronicles 15:5 2 ಪೂರ್ವಕಾಲವೃತ್ತಾಂತ 15:5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- Judges 4:17–18 ನ್ಯಾಯಸ್ಥಾಪಕರು 4:17–18ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು. ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.