Judges · chapter 5 · verse 8
Judges 5:8 in Kannada
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
Avaru hosa devarugalannu aadukondaru; aaga yuddhavu baagalugalalli aayitu. Israayelinalli naalvattu saavira janarolage guraaniyoo kathaariyoo kaanalpattavo?
Judges 5:8 in English
- King James Version (KJV)
- They chose new gods; then [was] war in the gates: was there a shield or spear seen among forty thousand in Israel?
- World English Bible (WEB)
- They chose new gods. Then war was in the gates. Was there a shield or spear seen among forty thousand in Israel?
- American Standard Version (ASV)
- They chose new gods; Then was war in the gates: Was there a shield or spear seen Among forty thousand in Israel?
- Bible in Basic English (BBE)
- They had no one to make arms, there were no more armed men in the towns; was there a body-cover or a spear to be seen among forty thousand in Israel?
- Darby Translation (DBY)
- They chose new gods; then was war in the gates: Was there a shield or spear seen among forty thousand in Israel?
- Webster's Bible (WBS)
- They chose new gods; then [was] war in the gates: was there a shield or spear seen among forty thousand in Israel?
- Young's Literal Translation (YLT)
- He chooseth new gods, Then war [is] at the gates! A shield is not seen — and a spear Among forty thousand in Israel.
Read in context
- 6ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- 7ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
- 8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- 10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
Cross references
- Deuteronomy 32:16–17 ಧರ್ಮೋಪದೇಶಕಾಂಡ 32:16–17ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Judges 2:12 ನ್ಯಾಯಸ್ಥಾಪಕರು 2:12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
- Judges 2:17 ನ್ಯಾಯಸ್ಥಾಪಕರು 2:17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
- Judges 4:3 ನ್ಯಾಯಸ್ಥಾಪಕರು 4:3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- 1 Samuel 13:19–22 1 ಸಮುವೇಲನು 13:19–22ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು. ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.