Judges · chapter 5 · verse 9
Judges 5:9 in Kannada
ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
Janaralli uchitavaagi banda nyaayaadhipatigala mele nanna hrudaya ade. Kartanannu stutisiri.
Judges 5:9 in English
- King James Version (KJV)
- My heart [is] toward the governors of Israel, that offered themselves willingly among the people. Bless ye the LORD.
- World English Bible (WEB)
- My heart is toward the governors of Israel, who offered themselves willingly among the people. Bless the LORD!
- American Standard Version (ASV)
- My heart is toward the governors of Israel, That offered themselves willingly among the people: Bless ye Jehovah.
- Bible in Basic English (BBE)
- Come, you rulers of Israel, you who gave yourselves freely among the people: give praise to the Lord.
- Darby Translation (DBY)
- My heart is toward the governors of Israel, who offered themselves willingly among the people. Bless Jehovah!
- Webster's Bible (WBS)
- My heart [is] towards the governors of Israel that offered themselves willingly among the people: Bless ye the LORD.
- Young's Literal Translation (YLT)
- My heart [is] to the lawgivers of Israel, Who are offering themselves willingly among the people, Bless ye Jehovah!
Read in context
- 7ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
- 8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- 10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
- 11ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
Cross references
- Judges 5:2 ನ್ಯಾಯಸ್ಥಾಪಕರು 5:2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- 2 Corinthians 8:17 2 ಕೊರಿಂಥದವರಿಗೆ 8:17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- 2 Corinthians 8:3–4 2 ಕೊರಿಂಥದವರಿಗೆ 8:3–4ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- 1 Chronicles 29:9 1 ಪೂರ್ವಕಾಲವೃತ್ತಾಂತ 29:9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.