Judges · chapter 6 · verse 10
Judges 6:10 in Kannada
ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
Nimage naane nimma devaraada kartanu; neevu vaasisiruva amoriyara deshada devarugalige bhayapada bediri endu naanu helidenu. Aadare neevu nanna maatannu kelade hodiri embade.
Judges 6:10 in English
- King James Version (KJV)
- And I said unto you, I [am] the LORD your God; fear not the gods of the Amorites, in whose land ye dwell: but ye have not obeyed my voice.
- World English Bible (WEB)
- I said to you, “I am the LORD your God. You shall not fear the gods of the Amorites, in whose land you dwell.” But you have not listened to my voice.’”
- American Standard Version (ASV)
- and I said unto you, I am Jehovah your God; ye shall not fear the gods of the Amorites, in whose land ye dwell. But ye have not hearkened unto my voice.
- Bible in Basic English (BBE)
- And I said to you, I am the Lord your God; you are not to give worship to the gods of the Amorites in whose land you are living, but you did not give ear to my voice.
- Darby Translation (DBY)
- and I said to you, I am Jehovah your God; fear not the gods of the Amorites, in whose land ye dwell. But ye have not hearkened to my voice.
- Webster's Bible (WBS)
- And I said to you, I [am] the LORD your God; fear not the gods of the Amorites, in whose land ye dwell: but ye have not obeyed my voice.
- Young's Literal Translation (YLT)
- and I say to you, I [am] Jehovah your God, ye do not fear the gods of the Amorite in whose land ye are dwelling: — and ye have not hearkened to My voice.'
Read in context
- 8ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
- 9ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
- 10ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- 11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
- 12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
Cross references
- Jeremiah 10:2 ಯೆರೆಮೀಯ 10:2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- Jeremiah 9:13 ಯೆರೆಮೀಯ 9:13ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
- Exodus 20:2–3 ವಿಮೋಚನಕಾಂಡ 20:2–3ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
- 2 Kings 17:35–39 2 ಅರಸುಗಳು 17:35–39ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ. ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ. ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ. ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
- Jeremiah 42:21 ಯೆರೆಮೀಯ 42:21ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
- Judges 2:2 ನ್ಯಾಯಸ್ಥಾಪಕರು 2:2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
- Jeremiah 43:7 ಯೆರೆಮೀಯ 43:7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- Jeremiah 43:4 ಯೆರೆಮೀಯ 43:4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Jeremiah 3:25 ಯೆರೆಮೀಯ 3:25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Proverbs 5:13 ಜ್ಞಾನೋಕ್ತಿಗಳು 5:13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.