Judges · chapter 6 · verse 11
Judges 6:11 in Kannada
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
Kartana dootanu bandu abeeyejeranaada yovaashanu hondida ophradalliruva elaa marada kelage kulitanu. Aaga yovaashana maga naada gidyonanu midyaanyarige mareyaaguva haage draakshe aaleya baliyalli godhiyannu badiyuttiddanu.
Judges 6:11 in English
- King James Version (KJV)
- And there came an angel of the LORD, and sat under an oak which [was] in Ophrah, that [pertained] unto Joash the Abi-ezrite: and his son Gideon threshed wheat by the winepress, to hide [it] from the Midianites.
- World English Bible (WEB)
- The LORD’s angel came and sat under the oak which was in Ophrah, that belonged to Joash the Abiezrite. His son Gideon was beating out wheat in the wine press, to hide it from the Midianites.
- American Standard Version (ASV)
- And the angel of Jehovah came, and sat under the oak which was in Ophrah, that pertained unto Joash the Abiezrite: and his son Gideon was beating out wheat in the winepress, to hide it from the Midianites.
- Bible in Basic English (BBE)
- Now the angel of the Lord came and took his seat under the oak-tree in Ophrah, in the field of Joash the Abiezrite; and his son Gideon was crushing grain in the place where the grapes were crushed, so that the Midianites might not see it.
- Darby Translation (DBY)
- And an angel of Jehovah came and sat under the terebinth that was in Ophrah, that [belonged] to Joash the Abi-ezrite. And his son Gideon threshed wheat in the winepress, to secure [it] from the Midianites.
- Webster's Bible (WBS)
- And there came an angel of the LORD, and sat under an oak which [was] in Ophrah, that [pertained] to Joash the Abi-ezrite: and his son Gideon thrashed wheat by the wine-press, to hide [it] from the Midianites.
- Young's Literal Translation (YLT)
- And the messenger of Jehovah cometh and sitteth under the oak which [is] in Ophrah, which [is] to Joash the Abi-Ezrite, and Gideon his son is beating out wheat in the wine-press, to remove [it] from the presence of the Midianites;
Read in context
- 9ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
- 10ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- 11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
- 12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
Cross references
- Joshua 17:2 ಯೆಹೋಶುವ 17:2ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.
- Hebrews 11:32 ಇಬ್ರಿಯರಿಗೆ 11:32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- Judges 13:3 ನ್ಯಾಯಸ್ಥಾಪಕರು 13:3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- Judges 8:2 ನ್ಯಾಯಸ್ಥಾಪಕರು 8:2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Genesis 16:7 ಆದಿಕಾಂಡ 16:7ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
- Judges 2:1–5 ನ್ಯಾಯಸ್ಥಾಪಕರು 2:1–5ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು. ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು. ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
- Judges 13:18–20 ನ್ಯಾಯಸ್ಥಾಪಕರು 13:18–20ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು. ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು. ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
- Judges 6:14–16 ನ್ಯಾಯಸ್ಥಾಪಕರು 6:14–16ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು. ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು. ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Joshua 18:23 ಯೆಹೋಶುವ 18:23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
- Judges 5:23 ನ್ಯಾಯಸ್ಥಾಪಕರು 5:23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
Original words (Hebrew)
- came · H935בּוֹא bôwʼ
- angel · H4397מֲלְאָךְ mălʼâk
- sat · H3427יָשַׁב yâshab
- oak · H424אֵלָה ʼêlâh
- Ophrah · H6084עׇפְרָה ʻOphrâh
- Joash · H3101יוֹאָשׁ Yôwʼâsh
- Abi-ezrite · H33אֲבִי הָעֶזְרִי ʼĂbîy hâ-ʻEzrîy
- son · H1121בֵּן bên
- Gideon · H1439גִּדְעוֹן Gidʻôwn
- threshed · H2251חָבַט châbaṭ
- wheat · H2406חִטָּה chiṭṭâh
- winepress · H1660גַּת gath
- hide · H5127נוּס nûwç
- from · H6440פָּנִים pânîym
- Midianites · H4080מִדְיָן Midyân