Judges · chapter 6 · verse 12
Judges 6:12 in Kannada
ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
Aaga kartana dootanu ava nige pratyakshanaagi avanige--balishthanaada paraakrama shaaliye, kartanu ninna sangada iddaane andanu.
Judges 6:12 in English
- King James Version (KJV)
- And the angel of the LORD appeared unto him, and said unto him, The LORD [is] with thee, thou mighty man of valour.
- World English Bible (WEB)
- The LORD’s angel appeared to him, and said to him, “The LORD is with you, you mighty man of valor!”
- American Standard Version (ASV)
- And the angel of Jehovah appeared unto him, and said unto him, Jehovah is with thee, thou mighty man of valor.
- Bible in Basic English (BBE)
- And the angel of the Lord came before his eyes, and said to him, The Lord is with you, O man of war.
- Darby Translation (DBY)
- And the Angel of Jehovah appeared to him, and said to him, Jehovah is with thee, thou mighty man of valour.
- Webster's Bible (WBS)
- And the angel of the LORD appeared to him, and said to him, The LORD [is] with thee, thou mighty man of valor.
- Young's Literal Translation (YLT)
- and the messenger of Jehovah appeareth unto him, and saith unto him, 'Jehovah [is] with thee, O mighty one of valour.'
Read in context
- 10ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- 11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
- 12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
- 14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
Cross references
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Judges 13:3 ನ್ಯಾಯಸ್ಥಾಪಕರು 13:3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- Luke 1:11 ಲೂಕನು 1:11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Ruth 2:4 ರೂತಳು 2:4ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.