Skip to content
ThuthiThuthiThuthi
Judges · chapter 6 · verse 14

Judges 6:14 in Kannada

ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.

Kartanu avanannu drushtisi nodi--ee ninna shaktiyinda hogu; neenu israayelannu midyaanyara kaiyinda tappisi rakshi suvi; naanu ninnannu kaluhisalillavo andanu.

Judges 6:14 in English

King James Version (KJV)
And the LORD looked upon him, and said, Go in this thy might, and thou shalt save Israel from the hand of the Midianites: have not I sent thee?
World English Bible (WEB)
The LORD looked at him, and said, “Go in this your might, and save Israel from the hand of Midian. Haven’t I sent you?”
American Standard Version (ASV)
And Jehovah looked upon him, and said, Go in this thy might, and save Israel from the hand of Midian: have not I sent thee?
Bible in Basic English (BBE)
And the Lord, turning to him, said, Go in the strength you have and be Israel's saviour from Midian: have I not sent you?
Darby Translation (DBY)
And Jehovah looked upon him, and said, Go in this thy might, and thou shalt save Israel from the hand of Midian. Have not I sent thee?
Webster's Bible (WBS)
And the LORD looked upon him, and said, Go in this thy might, and thou shalt save Israel from the hand of the Midianites: have not I sent thee?
Young's Literal Translation (YLT)
And Jehovah turneth unto him and saith, 'Go in this — thy power; and thou hast saved Israel out of the hand of Midian — have not I sent thee.'

Read in context

  1. 12ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
  2. 13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
  3. 14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
  4. 15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
  5. 16ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
Read all of Judges 6

Cross references

Original words (Hebrew)

Judges 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.