Skip to content
ThuthiThuthiThuthi
Judges · chapter 6 · verse 15

Judges 6:15 in Kannada

ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.

Adakkavanu aatanige--nanna kartane, naanu israayelannu hege rakshisali? Manasseyalli nanna kutumbavu badatanaddu; nanna tandeya maneyalli naanu alpanu andanu.

Judges 6:15 in English

King James Version (KJV)
And he said unto him, Oh my Lord, wherewith shall I save Israel? behold, my family [is] poor in Manasseh, and I [am] the least in my father’s house.
World English Bible (WEB)
He said to him, “O Lord, how shall I save Israel? Behold, my family is the poorest in Manasseh, and I am the least in my father’s house.”
American Standard Version (ASV)
And he said unto him, Oh, Lord, wherewith shall I save Israel? behold, my family is the poorest in Manasseh, and I am the least in my father’s house.
Bible in Basic English (BBE)
And he said to him, O Lord, how may I be the saviour of Israel? See, my family is the poorest in Manasseh, and I am the least in my father's house.
Darby Translation (DBY)
And he said to him, Ah Lord, wherewith shall I save Israel? behold, my thousand is the poorest in Manasseh, and I am the least in my father's house.
Webster's Bible (WBS)
And he said to him, O my LORD, by what means shall I save Israel? behold, my family [is] poor in Manasseh, and I [am] the least in my father's house.
Young's Literal Translation (YLT)
And he saith unto him, 'O, my lord, wherewith do I save Israel? lo, my chief [is] weak in Manasseh, and I the least in the house of my father.'

Read in context

  1. 13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
  2. 14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
  3. 15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
  4. 16ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
  5. 17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
Read all of Judges 6

Cross references

Original words (Hebrew)

Judges 6:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.