Skip to content
ThuthiThuthiThuthi
Judges · chapter 6 · verse 16

Judges 6:16 in Kannada

ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.

Aadare kartanu ava nige--naanu ninna sangada khanditavaagi iruva darinda neenu midyaanyarannu obba manushyano embante hodeyuvi andanu.

Judges 6:16 in English

King James Version (KJV)
And the LORD said unto him, Surely I will be with thee, and thou shalt smite the Midianites as one man.
World English Bible (WEB)
The LORD said to him, “Surely I will be with you, and you shall strike the Midianites as one man.”
American Standard Version (ASV)
And Jehovah said unto him, Surely I will be with thee, and thou shalt smite the Midianites as one man.
Bible in Basic English (BBE)
Then the Lord said to him, Truly, I will be with you, and you will overcome the Midianites as if they were one man.
Darby Translation (DBY)
And Jehovah said to him, I will certainly be with thee; and thou shalt smite Midian as one man.
Webster's Bible (WBS)
And the LORD said to him, Surely I will be with thee, and thou shalt smite the Midianites as one man.
Young's Literal Translation (YLT)
And Jehovah saith unto him, 'Because I am with thee — thou hast smitten the Midianites as one man.'

Read in context

  1. 14ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
  2. 15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
  3. 16ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
  4. 17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
  5. 18ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
Read all of Judges 6

Cross references

Original words (Hebrew)

Judges 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.