Skip to content
ThuthiThuthiThuthi
Judges · chapter 6 · verse 17

Judges 6:17 in Kannada

ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.

Adakkavanueega ninna sammukhadalli nanage daye dorakiddare nanna sangada maataaduvaatanu neene embadakke nanage ondu gurutannu torisabeku.

Judges 6:17 in English

King James Version (KJV)
And he said unto him, If now I have found grace in thy sight, then shew me a sign that thou talkest with me.
World English Bible (WEB)
He said to him, “If now I have found favor in your sight, then show me a sign that it is you who talk with me.
American Standard Version (ASV)
And he said unto him, If now I have found favor in thy sight, then show me a sign that it is thou that talkest with me.
Bible in Basic English (BBE)
So he said to him, If now I have grace in your eyes, then give me a sign that it is you who are talking to me.
Darby Translation (DBY)
And he said to him, If now I have found favour in thine eyes, shew me a sign that it is thou who talkest with me.
Webster's Bible (WBS)
And he said to him, If now I have found grace in thy sight, then show me a sign that thou talkest with me.
Young's Literal Translation (YLT)
And he saith unto Him, 'If, I pray Thee, I have found grace in Thine eyes, then Thou hast done for me a sign that Thou art speaking with me.

Read in context

  1. 15ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
  2. 16ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
  3. 17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
  4. 18ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
  5. 19ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
Read all of Judges 6

Cross references

Original words (Hebrew)

Judges 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.