Judges · chapter 6 · verse 19
Judges 6:19 in Kannada
ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
Aaga gidyonanu olage hogi ondu mekeya mariyannoo ondu ephaada hittinalli huli illada rottiyannoo siddhamaadi maansavannu puttiyalli ittu rasavannu paatreyalli hoyidu adannu horage marada kelage idda aatana bali yalli tandittanu.
Judges 6:19 in English
- King James Version (KJV)
- And Gideon went in, and made ready a kid, and unleavened cakes of an ephah of flour: the flesh he put in a basket, and he put the broth in a pot, and brought [it] out unto him under the oak, and presented [it].
- World English Bible (WEB)
- Gideon went in and prepared a young goat and unleavened cakes of an ephah of meal. He put the meat in a basket and he put the broth in a pot, and brought it out to him under the oak, and presented it.
- American Standard Version (ASV)
- And Gideon went in, and made ready a kid, and unleavened cakes of an ephah of meal: the flesh he put in a basket, and he put the broth in a pot, and brought it out unto him under the oak, and presented it.
- Bible in Basic English (BBE)
- Then Gideon went in and made ready a young goat, and with an ephah of meal he made unleavened cakes: he put the meat in a basket and the soup in which it had been cooked he put in a pot, and he took it out to him under the oak-tree and gave it to him there.
- Darby Translation (DBY)
- And Gideon went in, and made ready a kid of the goats, and an ephah of flour in unleavened cakes: the flesh he put in a basket, and he put the broth in a pot, and brought it out to him under the terebinth, and presented it.
- Webster's Bible (WBS)
- And Gideon went in, and made ready a kid, and unleavened cakes of an ephah of flour: the flesh he put in a basket, and he put the broth in a pot, and brought [it] out to him under the oak, and presented [it] .
- Young's Literal Translation (YLT)
- And Gideon hath gone in, and prepareth a kid of the goats, and of an ephah of flour unleavened things; the flesh he hath put in a basket, and the broth he hath put in a pot, and he bringeth out unto Him, unto the place of the oak, and bringeth [it] nigh.
Read in context
- 17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
- 18ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
- 19ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
- 20ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
- 21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
Cross references
- Genesis 18:6–8 ಆದಿಕಾಂಡ 18:6–8ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು. ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
- Leviticus 2:4 ಯಾಜಕಕಾಂಡ 2:4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
- Judges 13:15–19 ನ್ಯಾಯಸ್ಥಾಪಕರು 13:15–19ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು. ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು. ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು. ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು. ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
Original words (Hebrew)
- Gideon · H1439גִּדְעוֹן Gidʻôwn
- in · H935בּוֹא bôwʼ
- ready · H6213עָשָׂה ʻâsâh
- kid · H5795עֵז ʻêz
- cakes · H4682מַצָּה matstsâh
- ephah · H374אֵיפָה ʼêyphâh
- flour · H7058קֶמַח qemach
- flesh · H1320בָּשָׂר bâsâr
- put · H7760שׂוּם sûwm
- basket · H5536סַל çal
- put · H7760שׂוּם sûwm
- broth · H4839מָרָק mârâq
- pot · H6517פָּרוּר pârûwr
- out · H3318יָצָא yâtsâʼ
- oak · H424אֵלָה ʼêlâh
- presented · H5066נָגַשׁ nâgash