Judges · chapter 6 · verse 2
Judges 6:2 in Kannada
ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
Midyaanyara kai israayelige virodhavaagi balavaadadarinda israayel makkalu midyaanyara nimitta tamage parvatagalalli iruva guhegalannoo gavigalannoo balavaada sthaanagalannoo maadikondaru.
Judges 6:2 in English
- King James Version (KJV)
- And the hand of Midian prevailed against Israel: [and] because of the Midianites the children of Israel made them the dens which [are] in the mountains, and caves, and strong holds.
- World English Bible (WEB)
- The hand of Midian prevailed against Israel; and because of Midian the children of Israel made themselves the dens which are in the mountains, the caves, and the strongholds.
- American Standard Version (ASV)
- And the hand of Midian prevailed against Israel; and because of Midian the children of Israel made them the dens which are in the mountains, and the caves, and the strongholds.
- Bible in Basic English (BBE)
- And Midian was stronger than Israel; and because of the Midianites, the children of Israel made holes for themselves in the mountains, and hollows in the rocks, and strong places.
- Darby Translation (DBY)
- And the hand of Midian prevailed against Israel. Because of the Midianites the children of Israel made for themselves the dens that are in the mountains, and the caves, and the strongholds.
- Webster's Bible (WBS)
- And the hand of Midian prevailed against Israel: [and] because of the Midianites the children of Israel made them the dens which [are] in the mountains, and caves, and strong holds.
- Young's Literal Translation (YLT)
- and the hand of Midian is strong against Israel, from the presence of Midian have the sons of Israel made for themselves the flowings which [are] in the mountains, and the caves, and the strongholds.
Read in context
- 1ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
- 2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- 3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- 4ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
Cross references
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- 1 Samuel 14:11 1 ಸಮುವೇಲನು 14:11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- Deuteronomy 28:47–48 ಧರ್ಮೋಪದೇಶಕಾಂಡ 28:47–48ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
Original words (Hebrew)
- hand · H3027יָד yâd
- Midian · H4080מִדְיָן Midyân
- prevailed · H5810עָזַז ʻâzaz
- Israel · H3478יִשְׂרָאֵל Yisrâʼêl
- because · H6440פָּנִים pânîym
- Midianites · H4080מִדְיָן Midyân
- children · H1121בֵּן bên
- Israel · H3478יִשְׂרָאֵל Yisrâʼêl
- made · H6213עָשָׂה ʻâsâh
- dens · H4492מִנְהָרָה minhârâh
- mountains · H2022הַר har
- caves · H4631מְעָרָה mᵉʻârâh
- holds · H4679מְצַד mᵉtsad