Judges · chapter 6 · verse 22
Judges 6:22 in Kannada
ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
Avanu kartana dootanendu gidyonanu tilidaaga gidyo nanu--ayyo! O kartanaada devare, naanu kartana dootanannu mukhaamukhiyaagi nodi denu andanu.
Judges 6:22 in English
- King James Version (KJV)
- And when Gideon perceived that he [was] an angel of the LORD, Gideon said, Alas, O Lord GOD! for because I have seen an angel of the LORD face to face.
- World English Bible (WEB)
- Gideon saw that he was the LORD’s angel; and Gideon said, “Alas, Lord GOD! Because I have seen the LORD’s angel face to face!”
- American Standard Version (ASV)
- And Gideon saw that he was the angel of Jehovah; and Gideon said, Alas, O Lord Jehovah! forasmuch as I have seen the angel of Jehovah face to face.
- Bible in Basic English (BBE)
- Then Gideon was certain that he was the angel of the Lord; and Gideon said, I am in fear, O Lord God! for I have seen the angel of the Lord face to face.
- Darby Translation (DBY)
- And Gideon perceived that he was an angel of Jehovah; and Gideon said, Alas, Lord Jehovah! for because I have seen an angel of Jehovah face to face...
- Webster's Bible (WBS)
- And when Gideon perceived that he was [an] angel of the LORD, Gideon said, Alas, O LORD God! for because I have seen an angel of the LORD face to face.
- Young's Literal Translation (YLT)
- And Gideon seeth that He [is] a messenger of Jehovah, and Gideon saith, 'Alas, Lord Jehovah! because that I have seen a messenger of Jehovah face to face!'
Read in context
- 20ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
- 21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
- 22ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
- 23ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.
- 24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
Cross references
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Exodus 33:20 ವಿಮೋಚನಕಾಂಡ 33:20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- Deuteronomy 5:26 ಧರ್ಮೋಪದೇಶಕಾಂಡ 5:26ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- John 12:41 ಯೋಹಾನನು 12:41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
- Deuteronomy 5:5 ಧರ್ಮೋಪದೇಶಕಾಂಡ 5:5(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
- Deuteronomy 5:24 ಧರ್ಮೋಪದೇಶಕಾಂಡ 5:24ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
- Genesis 16:13 ಆದಿಕಾಂಡ 16:13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
- Judges 13:21–23 ನ್ಯಾಯಸ್ಥಾಪಕರು 13:21–23ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು. ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು. ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
- Isaiah 6:5–8 ಯೆಶಾಯ 6:5–8ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು. ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
Original words (Hebrew)
- Gideon · H1439גִּדְעוֹן Gidʻôwn
- perceived · H7200רָאָה râʼâh
- angel · H4397מֲלְאָךְ mălʼâk
- Gideon · H1439גִּדְעוֹן Gidʻôwn
- said · H559אָמַר ʼâmar
- Alas · H162אֲהָהּ ʼăhâhh
- Lord · H136אֲדֹנָי ʼĂdônây
- because · H3651כֵּן kên
- seen · H7200רָאָה râʼâh
- angel · H4397מֲלְאָךְ mălʼâk
- face · H6440פָּנִים pânîym
- face · H6440פָּנִים pânîym