Skip to content
ThuthiThuthiThuthi
Judges · chapter 6 · verse 23

Judges 6:23 in Kannada

ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.

Aadare kartanu avanige--ninage samaadhaanavaagali; bhayapadabeda, neenu saayuvadilla andanu.

Judges 6:23 in English

King James Version (KJV)
And the LORD said unto him, Peace [be] unto thee; fear not: thou shalt not die.
World English Bible (WEB)
The LORD said to him, “Peace be to you! Don’t be afraid. You shall not die.”
American Standard Version (ASV)
And Jehovah said unto him, Peace be unto thee; fear not: thou shalt not die.
Bible in Basic English (BBE)
But the Lord said to him, Peace be with you; have no fear: you are in no danger of death.
Darby Translation (DBY)
And Jehovah said to him, Peace be unto thee: fear not; thou shalt not die.
Webster's Bible (WBS)
And the LORD said to him, Peace [be] to thee; fear not: thou shalt not die.
Young's Literal Translation (YLT)
And Jehovah saith to him, 'Peace to thee; fear not; thou dost not die.'

Read in context

  1. 21ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
  2. 22ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
  3. 23ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.
  4. 24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್‌ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
  5. 25ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
Read all of Judges 6

Cross references

Original words (Hebrew)

Judges 6:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.