Judges · chapter 6 · verse 24
Judges 6:24 in Kannada
ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
Gidyonanu kartanige alli balipeethavannu katti yehova shaalom endu adakke hesarittanu. Adu ee varegoo abeeyejeriyara ophradalli innoo ide.
Judges 6:24 in English
- King James Version (KJV)
- Then Gideon built an altar there unto the LORD, and called it Jehovah-shalom: unto this day it [is] yet in Ophrah of the Abi-ezrites.
- World English Bible (WEB)
- Then Gideon built an altar there to the LORD, and called it “The LORD is Peace.” To this day it is still in Ophrah of the Abiezrites.
- American Standard Version (ASV)
- Then Gideon built an altar there unto Jehovah, and called it Jehovah-shalom: unto this day it is yet in Ophrah of the Abiezrites.
- Bible in Basic English (BBE)
- Then Gideon made an altar there to the Lord, and gave it the name Yahweh-shalom; to this day it is in Ophrah of the Abiezrites.
- Darby Translation (DBY)
- And Gideon built there an altar to Jehovah, and called it Jehovah-shalom. To this day it is yet in Ophrah of the Abi-ezrites.
- Webster's Bible (WBS)
- Then Gideon built an altar there to the LORD, and called it Jehovah-shalom: to this day it [is] yet in Ophrah of the Abi-ezrites.
- Young's Literal Translation (YLT)
- And Gideon buildeth there an altar to Jehovah, and calleth it Jehovah-Shalom, unto this day it [is] yet in Ophrah of the Abi-Ezrites.
Read in context
- 22ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
- 23ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.
- 24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
- 25ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
- 26ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
Cross references
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Exodus 17:15 ವಿಮೋಚನಕಾಂಡ 17:15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Judges 8:32 ನ್ಯಾಯಸ್ಥಾಪಕರು 8:32ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Joshua 22:10 ಯೆಹೋಶುವ 22:10ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
- Judges 21:4 ನ್ಯಾಯಸ್ಥಾಪಕರು 21:4ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- Joshua 22:26–28 ಯೆಹೋಶುವ 22:26–28ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
- Genesis 33:20 ಆದಿಕಾಂಡ 33:20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.