Skip to content
ThuthiThuthiThuthi
Judges · chapter 6 · verse 26

Judges 6:26 in Kannada

ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.

Ee parvatada tudiyalli nemakavaada sthaladalli ninna devaraada kartanige balipeethavannu katti aa eradane horiyannu tandu adannu neenu kadiduhaakida topina kattigegala mele dahanabaliyaagi arpisu andanu.

Judges 6:26 in English

King James Version (KJV)
And build an altar unto the LORD thy God upon the top of this rock, in the ordered place, and take the second bullock, and offer a burnt sacrifice with the wood of the grove which thou shalt cut down.
World English Bible (WEB)
Then build an altar to the LORD your God on the top of this stronghold, in an orderly way, and take the second bull, and offer a burnt offering with the wood of the Asherah which you shall cut down.”
American Standard Version (ASV)
and build an altar unto Jehovah thy God upon the top of this stronghold, in the orderly manner, and take the second bullock, and offer a burnt-offering with the wood of the Asherah which thou shalt cut down.
Bible in Basic English (BBE)
Make an altar to the Lord your God on the top of this rock, in the ordered way and take the ox and make a burned offering with the wood of the holy tree which has been cut down.
Darby Translation (DBY)
and build an altar to Jehovah thy God upon the top of this strong place in the ordered manner, and take the second bullock, and offer up a burnt-offering with the wood of the Asherah that thou shalt cut down.
Webster's Bible (WBS)
And build an altar to the LORD thy God upon the top of this rock, in the ordered place, and take the second bullock, and offer a burnt-sacrifice with the wood of the grove which thou shalt cut down.
Young's Literal Translation (YLT)
and thou hast built an altar to Jehovah thy God on the top of this stronghold, by the arrangement, and hast taken the second bullock, and caused to ascend a burnt-offering with the wood of the shrine which thou cuttest down.'

Read in context

  1. 24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್‌ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
  2. 25ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
  3. 26ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
  4. 27ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.
  5. 28ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
Read all of Judges 6

Cross references

Original words (Hebrew)

Judges 6:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.