Skip to content
ThuthiThuthiThuthi
Judges · chapter 6 · verse 27

Judges 6:27 in Kannada

ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.

Aaga gidyonanu tanna sevakaralli hattu mandiyannu tegedukondu kartanu tanage helida haageye maadidanu. Aadare hagalalli maadada haage avanu tanna tandeya maneyavarigoo aa oorina manushyarigoo bhayapattiddarinda raatriyalli maadi danu.

Judges 6:27 in English

King James Version (KJV)
Then Gideon took ten men of his servants, and did as the LORD had said unto him: and [so] it was, because he feared his father’s household, and the men of the city, that he could not do [it] by day, that he did [it] by night.
World English Bible (WEB)
Then Gideon took ten men of his servants, and did as the LORD had spoken to him. Because he feared his father’s household and the men of the city, he could not do it by day, but he did it by night.
American Standard Version (ASV)
Then Gideon took ten men of his servants, and did as Jehovah had spoken unto him: and it came to pass, because he feared his father’s household and the men of the city, so that he could not do it by day, that he did it by night.
Bible in Basic English (BBE)
Then Gideon took ten of his servants and did as the Lord had said to him; but fearing to do it by day, because of his father's people and the men of the town, he did it by night.
Darby Translation (DBY)
And Gideon took ten men of his servants, and did as Jehovah had said to him. And it came to pass, because he feared his father's house, and the men of the city, if he did it by day, that he did it by night.
Webster's Bible (WBS)
Then Gideon took ten men of his servants, and did as the LORD had said to him: and [so] it was, because he feared his father's household, and the men of the city, that he could not do [it] by day, that he did [it] by night.
Young's Literal Translation (YLT)
And Gideon taketh ten men of his servants, and doth as Jehovah hath spoken unto him, and it cometh to pass, because he hath been afraid of the house of his father, and the men of the city, to do [it] by day, that he doth [it] by night.

Read in context

  1. 25ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
  2. 26ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
  3. 27ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.
  4. 28ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
  5. 29ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
Read all of Judges 6

Cross references

Original words (Hebrew)

Judges 6:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.