Judges · chapter 6 · verse 3
Judges 6:3 in Kannada
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
Israayelyaru beeja bittida taruvaaya midyaanyaroo amaale kyaroo moodanada makkaloo avarige virodhavaagi bandu dandilidu
Judges 6:3 in English
- King James Version (KJV)
- And [so] it was, when Israel had sown, that the Midianites came up, and the Amalekites, and the children of the east, even they came up against them;
- World English Bible (WEB)
- So it was, when Israel had sown, that the Midianites, the Amalekites, and the children of the east came up against them.
- American Standard Version (ASV)
- And so it was, when Israel had sown, that the Midianites came up, and the Amalekites, and the children of the east; they came up against them;
- Bible in Basic English (BBE)
- And whenever Israel's grain was planted, the Midianites and the Amalekites and the people of the east came up against them;
- Darby Translation (DBY)
- And it came to pass when Israel sowed, that Midian came up, and Amalek, and the children of the east, and came up against them.
- Webster's Bible (WBS)
- And [so] it was, when Israel had sown, that the Midianites came up, and the Amalekites, and the children of the east, even they came up against them;
- Young's Literal Translation (YLT)
- And it hath been, if Israel hath sowed, that Midian hath come up, and Amalek, and the sons of the east, yea, they have come up against him,
Read in context
- 1ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
- 2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- 3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- 4ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
- 5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
Cross references
- Judges 3:13 ನ್ಯಾಯಸ್ಥಾಪಕರು 3:13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- Judges 6:33 ನ್ಯಾಯಸ್ಥಾಪಕರು 6:33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- Isaiah 65:21–22 ಯೆಶಾಯ 65:21–22ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Genesis 29:1 ಆದಿಕಾಂಡ 29:1ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
- 1 Kings 4:30 1 ಅರಸುಗಳು 4:30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Judges 8:10 ನ್ಯಾಯಸ್ಥಾಪಕರು 8:10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- Deuteronomy 28:30–33 ಧರ್ಮೋಪದೇಶಕಾಂಡ 28:30–33ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Deuteronomy 28:51 ಧರ್ಮೋಪದೇಶಕಾಂಡ 28:51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- Micah 6:15 ಮೀಕ 6:15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.