Judges · chapter 6 · verse 31
Judges 6:31 in Kannada
ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
Aadare yovaashanu tanage virodhavaagi nintidda samastarigoo--neevu baalani gaagi vyaajyavaaduviro? Neevu avanannu rakshisu viro? Avanigaagi vyaajyamaaduvavanu ee udaya kaaladalle kollalpadali; avanu devaraa dare tanna balipeethavannu kedavibittiddaanendu tanagoskara vyaajyavaadali andanu.
Judges 6:31 in English
- King James Version (KJV)
- And Joash said unto all that stood against him, Will ye plead for Baal? will ye save him? he that will plead for him, let him be put to death whilst [it is yet] morning: if he [be] a god, let him plead for himself, because [one] hath cast down his altar.
- World English Bible (WEB)
- Joash said to all who stood against him, “Will you contend for Baal? Or will you save him? He who will contend for him, let him be put to death by morning! If he is a god, let him contend for himself, because someone has broken down his altar!”
- American Standard Version (ASV)
- And Joash said unto all that stood against him, Will ye contend for Baal? or will ye save him? he that will contend for him, let him be put to death whilst [it is yet] morning: if he be a god, let him contend for himself, because one hath broken down his altar.
- Bible in Basic English (BBE)
- But Joash said to all those who were attacking him, Will you take up the cause of Baal? will you be his saviour? Let anyone who will take up his cause be put to death while it is still morning: if he is a god, let him take up his cause himself because of the pulling down of his altar.
- Darby Translation (DBY)
- And Joash said to all that stood near him, Will ye contend for Baal? or will ye save him? he that contends for him, let him be put to death whilst it is yet morning. If he be a god, let him plead for himself, because they have broken down his altar.
- Webster's Bible (WBS)
- And Joash said to all that stood against him, Will ye plead for Baal? will ye save him? he that will plead for him, let him be put to death whilst [it is yet] morning: if he [is] a god, let him plead for himself, because [one] hath cast down his altar.
- Young's Literal Translation (YLT)
- And Joash saith to all who have stood against him, 'Ye, do ye plead for Baal? ye — do ye save him? he who pleadeth for him is put to death during the morning; if he [is] a god he himself doth plead against him, because he hath broken down his altar.'
Read in context
- 29ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
- 30ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
- 31ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
- 32ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
- 33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
Cross references
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- Psalm 115:4–7 ಕೀರ್ತನೆಗಳು 115:4–7ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Isaiah 41:23 ಯೆಶಾಯ 41:23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- 1 Kings 18:29 1 ಅರಸುಗಳು 18:29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- Deuteronomy 13:5–18 ಧರ್ಮೋಪದೇಶಕಾಂಡ 13:5–18ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು. ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ. ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ, ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು. ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು. ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- Deuteronomy 17:2–7 ಧರ್ಮೋಪದೇಶಕಾಂಡ 17:2–7ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು. ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
- Numbers 14:6 ಅರಣ್ಯಕಾಂಡ 14:6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
Original words (Hebrew)
- Joash · H3101יוֹאָשׁ Yôwʼâsh
- said · H559אָמַר ʼâmar
- stood · H5975עָמַד ʻâmad
- plead · H7378רִיב rîyb
- Baal · H1168בַּעַל Baʻal
- save · H3467יָשַׁע yâshaʻ
- plead · H7378רִיב rîyb
- death · H4191מוּת mûwth
- morning · H1242בֹּקֶר bôqer
- god · H430אֱלֹהִים ʼĕlôhîym
- plead · H7378רִיב rîyb
- down · H5422נָתַץ nâthats
- altar · H4196מִזְבֵּחַ mizbêach