Skip to content
ThuthiThuthiThuthi
Judges · chapter 6 · verse 32

Judges 6:32 in Kannada

ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.

Gidyo nanu baalana balipeethavannu kedaviddarinda avanu avana sangada vyaajyavaadalendu heli aa dinadalli avanige yerubbaalanemba hesarittanu.

Judges 6:32 in English

King James Version (KJV)
Therefore on that day he called him Jerubbaal, saying, Let Baal plead against him, because he hath thrown down his altar.
World English Bible (WEB)
Therefore on that day he named him Jerub-Baal, saying, “Let Baal contend against him, because he has broken down his altar.”
American Standard Version (ASV)
Therefore on that day he called him Jerubbaal, saying, Let Baal contend against him, because he hath broken down his altar.
Bible in Basic English (BBE)
So that day he gave him the name of Jerubbaal, saying, Let Baal take up his cause against him because his altar has been broken down.
Darby Translation (DBY)
And on that day they called him Jerubbaal, saying, Let Baal plead with him, because he has broken down his altar.
Webster's Bible (WBS)
Therefore on that day he called him Jerubbaal, saying, Let Baal plead against him, because he hath thrown down his altar.
Young's Literal Translation (YLT)
And he calleth him, on that day, Jerubbaal, saying, 'The Baal doth plead against him, because he hath broken down his altar.'

Read in context

  1. 30ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
  2. 31ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
  3. 32ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
  4. 33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
  5. 34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
Read all of Judges 6

Cross references

Original words (Hebrew)

Judges 6:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.