Judges · chapter 6 · verse 33
Judges 6:33 in Kannada
ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
Midyaanyaroo amaalekyaroo moodanada makkalellaroo ekavaagi koodi daatibandu ijre lina tagginalli dandilidaru.
Judges 6:33 in English
- King James Version (KJV)
- Then all the Midianites and the Amalekites and the children of the east were gathered together, and went over, and pitched in the valley of Jezreel.
- World English Bible (WEB)
- Then all the Midianites and the Amalekites and the children of the east assembled themselves together; and they passed over, and encamped in the valley of Jezreel.
- American Standard Version (ASV)
- Then all the Midianites and the Amalekites and the children of the east assembled themselves together; and they passed over, and encamped in the valley of Jezreel.
- Bible in Basic English (BBE)
- Then all the Midianites and the Amalekites and the people of the east, banding themselves together, went over and put up their tents in the valley of Jezreel.
- Darby Translation (DBY)
- And all Midian and Amalek and the children of the east were gathered together, and went over, and encamped in the valley of Jezreel.
- Webster's Bible (WBS)
- Then all the Midianites, and the Amalekites, and the children of the east were assembled, and went over, and encamped in the valley of Jezreel.
- Young's Literal Translation (YLT)
- And all Midian and Amalek and the sons of the east have been gathered together, and pass over, and encamp in the valley of Jezreel,
Read in context
- 31ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
- 32ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
- 33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- 34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- 35ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
Cross references
- Joshua 17:16 ಯೆಹೋಶುವ 17:16ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- Psalm 27:2–3 ಕೀರ್ತನೆಗಳು 27:2–3ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Romans 8:35–39 ರೋಮಾಪುರದವರಿಗೆ 8:35–39ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- 1 Chronicles 5:19 1 ಪೂರ್ವಕಾಲವೃತ್ತಾಂತ 5:19ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
- Joshua 19:18 ಯೆಹೋಶುವ 19:18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
- 1 Kings 21:1 1 ಅರಸುಗಳು 21:1ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Psalm 118:10–12 ಕೀರ್ತನೆಗಳು 118:10–12ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Psalm 3:1 ಕೀರ್ತನೆಗಳು 3:1ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
- 1 Kings 18:45 1 ಅರಸುಗಳು 18:45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.