Judges · chapter 6 · verse 34
Judges 6:34 in Kannada
ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
Aadare kartana aatmavu gidyonana mele bantu. Avanu tutooriyannu oodidaaga abeeyejerinavaru avana hinde koodi bandaru.
Judges 6:34 in English
- King James Version (KJV)
- But the Spirit of the LORD came upon Gideon, and he blew a trumpet; and Abi-ezer was gathered after him.
- World English Bible (WEB)
- But the LORD’s Spirit came on Gideon, and he blew a trumpet; and Abiezer was gathered together to follow him.
- American Standard Version (ASV)
- But the Spirit of Jehovah came upon Gideon; and he blew a trumpet; and Abiezer was gathered together after him.
- Bible in Basic English (BBE)
- But the spirit of the Lord came on Gideon; and at the sound of his horn all Abiezer came together after him.
- Darby Translation (DBY)
- And the Spirit of Jehovah came upon Gideon, and he blew the trumpet, and the Abi-ezrites were gathered after him.
- Webster's Bible (WBS)
- But the Spirit of the LORD came upon Gideon, and he blew a trumpet; and Abiezer was called after him.
- Young's Literal Translation (YLT)
- and the Spirit of Jehovah hath clothed Gideon, and he bloweth with a trumpet, and Abi-Ezer is called after him;
Read in context
- 32ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
- 33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- 34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- 35ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
- 36ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
Cross references
- 2 Chronicles 24:20 2 ಪೂರ್ವಕಾಲವೃತ್ತಾಂತ 24:20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
- Judges 3:27 ನ್ಯಾಯಸ್ಥಾಪಕರು 3:27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Psalm 51:11 ಕೀರ್ತನೆಗಳು 51:11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- 1 Samuel 16:14 1 ಸಮುವೇಲನು 16:14ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
- Numbers 10:3 ಅರಣ್ಯಕಾಂಡ 10:3ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- 1 Corinthians 12:8–11 1 ಕೊರಿಂಥದವರಿಗೆ 12:8–11ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 1 Samuel 11:6 1 ಸಮುವೇಲನು 11:6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
- Judges 14:19 ನ್ಯಾಯಸ್ಥಾಪಕರು 14:19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.