Judges · chapter 6 · verse 35
Judges 6:35 in Kannada
ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
Manasseyavarellarigoo dootarannu kaluhisidaaga avaru avara hinde koodibandaru. Aasheralliyoo jebulooninalliyoo naphtaaliyalliyoo dootarannu kaluhisidaaga avaru ivarige eduraagi bandaru.
Judges 6:35 in English
- King James Version (KJV)
- And he sent messengers throughout all Manasseh; who also was gathered after him: and he sent messengers unto Asher, and unto Zebulun, and unto Naphtali; and they came up to meet them.
- World English Bible (WEB)
- He sent messengers throughout all Manasseh, and they also were gathered together to follow him. He sent messengers to Asher, to Zebulun, and to Naphtali; and they came up to meet them.
- American Standard Version (ASV)
- And he sent messengers throughout all Manasseh; and they also were gathered together after him: and he sent messengers unto Asher, and unto Zebulun, and unto Naphtali; and they came up to meet them.
- Bible in Basic English (BBE)
- And he sent through all Manasseh, and they came after him; and he sent to Asher and Zebulun and Naphtali, and they came up and were joined to the others.
- Darby Translation (DBY)
- And he sent messengers throughout Manasseh, and they also were gathered after him; and he sent messengers to Asher, and to Zebulun, and to Naphtali; and they came up to meet them.
- Webster's Bible (WBS)
- And he sent messengers throughout all Manasseh; who also was called after him: and he sent messengers to Asher, and to Zebulun, and to Naphtali; and they came up to meet them.
- Young's Literal Translation (YLT)
- and messengers he hath sent into all Manasseh, and it also is called after him; and messengers he hath sent into Asher, and into Zebulun, and into Naphtali, and they come up to meet them.
Read in context
- 33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
- 34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- 35ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
- 36ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
- 37ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.
Cross references
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- 2 Chronicles 30:6–12 2 ಪೂರ್ವಕಾಲವೃತ್ತಾಂತ 30:6–12ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು. ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ. ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು. ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು. ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
Original words (Hebrew)
- sent · H7971שָׁלַח shâlach
- messengers · H4397מֲלְאָךְ mălʼâk
- Manasseh · H4519מְנַשֶּׁה Mᵉnashsheh
- gathered · H2199זָעַק zâʻaq
- after · H310אַחַר ʼachar
- sent · H7971שָׁלַח shâlach
- messengers · H4397מֲלְאָךְ mălʼâk
- Asher · H836אָשֵׁר ʼÂshêr
- Zebulun · H2074זְבוּלוּן Zᵉbûwlûwn
- Naphtali · H5321נַפְתָּלִי Naphtâlîy
- up · H5927עָלָה ʻâlâh
- meet · H7125קִרְאָה qirʼâh