Judges · chapter 6 · verse 39
Judges 6:39 in Kannada
ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
Gidyonanu devarige--naanu innondu saari maatanaaduvadarinda ninna kopavu nanna mele uriyabaaradu. Unne yinda innondu saari naanu ninnannu shodhisu venu. Unne maatrave onaguva haageyoo bhoomiyallellaa manju iruva haageyoo appane aagali andanu.haageye devaru aa raatri yalli maadidanu. Unne maatrave onagi bhoomiyallelliyoo manju ittu.
Judges 6:39 in English
- King James Version (KJV)
- And Gideon said unto God, Let not thine anger be hot against me, and I will speak but this once: let me prove, I pray thee, but this once with the fleece; let it now be dry only upon the fleece, and upon all the ground let there be dew.
- World English Bible (WEB)
- Gideon said to God, “Don’t let your anger be kindled against me, and I will speak but this once. Please let me make a trial just this once with the fleece. Let it now be dry only on the fleece, and on all the ground let there be dew.”
- American Standard Version (ASV)
- And Gideon said unto God, Let not thine anger be kindled against me, and I will speak but this once: let me make trial, I pray thee, but this once with the fleece; let it now be dry only upon the fleece, and upon all the ground let there be dew.
- Bible in Basic English (BBE)
- Then Gideon said to God, Do not be moved to wrath against me if I say only this: let me make one more test with the wool; let the wool now be dry, while the earth is covered with dew.
- Darby Translation (DBY)
- And Gideon said to God, Let not thine anger be hot against me, and I will speak but this once! Let me prove, I pray thee, but this once with the fleece; let it, I pray thee, be dry upon the fleece only, and upon all the ground let there be dew.
- Webster's Bible (WBS)
- And Gideon said to God, Let not thy anger be hot against me, and I will speak but this once: Let me make trial, I pray thee, but this once with the fleece; let it now be dry only upon the fleece, and upon all the ground let there be dew.
- Young's Literal Translation (YLT)
- And Gideon saith unto God, 'Let not Thine anger burn against me, and I speak only this time; let me try, I pray Thee, only this time with the fleece — let there be, I pray Thee, drought on the fleece alone, and on all the earth let there be dew.'
Read in context
- 37ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.
- 38ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.
- 39ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
- 40ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
Cross references
- Genesis 18:32 ಆದಿಕಾಂಡ 18:32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Psalm 107:33–35 ಕೀರ್ತನೆಗಳು 107:33–35ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ. ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Isaiah 43:19–20 ಯೆಶಾಯ 43:19–20ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು. ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
- Isaiah 35:6–7 ಯೆಶಾಯ 35:6–7ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Romans 11:12–22 ರೋಮಾಪುರದವರಿಗೆ 11:12–22ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ? ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ. ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು. ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ. ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ. ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ. ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ. ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ. ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು; ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ. ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
Original words (Hebrew)
- Gideon · H1439גִּדְעוֹן Gidʻôwn
- said · H559אָמַר ʼâmar
- God · H430אֱלֹהִים ʼĕlôhîym
- anger · H639אַף ʼaph
- hot · H2734חָרָה chârâh
- speak · H1696דָבַר dâbar
- once · H6471פַּעַם paʻam
- prove · H5254נָסָה nâçâh
- once · H6471פַּעַם paʻam
- fleece · H1492גָּזַּה gâzzah
- dry · H2721חֹרֶב chôreb
- fleece · H1492גָּזַּה gâzzah
- ground · H776אֶרֶץ ʼerets
- dew · H2919טַל ṭal