Judges · chapter 6 · verse 4
Judges 6:4 in Kannada
ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
Gaajaada pradeshada mattigoo bhoomiya phalavannu kedisibittu israayelinalli aahaaravaadaroo kuridana kattegalaadaroo uliya godisalilla.
Judges 6:4 in English
- King James Version (KJV)
- And they encamped against them, and destroyed the increase of the earth, till thou come unto Gaza, and left no sustenance for Israel, neither sheep, nor ox, nor ass.
- World English Bible (WEB)
- They encamped against them, and destroyed the increase of the earth, until you come to Gaza. They left no sustenance in Israel, and no sheep, ox, or donkey.
- American Standard Version (ASV)
- and they encamped against them, and destroyed the increase of the earth, till thou come unto Gaza, and left no sustenance in Israel, neither sheep, nor ox, nor ass.
- Bible in Basic English (BBE)
- And put their army in position against them; and they took all the produce of the earth as far as Gaza, till there was no food in Israel, or any sheep or oxen or asses.
- Darby Translation (DBY)
- And they encamped against them, and destroyed the produce of the land, until thou come to Gazah, and they left no sustenance in Israel, neither sheep, nor ox, nor ass.
- Webster's Bible (WBS)
- And they encamped against them, and destroyed the increase of the earth, till thou comest to Gaza; and left no sustenance for Israel, neither sheep, nor ox, nor ass.
- Young's Literal Translation (YLT)
- and encamp against them, and destroy the increase of the land till thine entering Gaza; and they leave no sustenance in Israel, either sheep, or ox, or ass;
Read in context
- 2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- 3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- 4ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
- 5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- 6ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
Cross references
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Deuteronomy 28:51 ಧರ್ಮೋಪದೇಶಕಾಂಡ 28:51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- Micah 6:15 ಮೀಕ 6:15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Jeremiah 49:9–10 ಯೆರೆಮೀಯ 49:9–10ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
- Deuteronomy 28:33 ಧರ್ಮೋಪದೇಶಕಾಂಡ 28:33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Proverbs 28:3 ಜ್ಞಾನೋಕ್ತಿಗಳು 28:3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Deuteronomy 28:30–31 ಧರ್ಮೋಪದೇಶಕಾಂಡ 28:30–31ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
- Obadiah 1:5 ಓಬದ್ಯ 1:5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
Original words (Hebrew)
- encamped · H2583חָנָה chânâh
- destroyed · H7843שָׁחַת shâchath
- increase · H2981יְבוּל yᵉbûwl
- earth · H776אֶרֶץ ʼerets
- come · H935בּוֹא bôwʼ
- Gaza · H5804עַזָּה ʻAzzâh
- left · H7604שָׁאַר shâʼar
- sustenance · H4241מִחְיָה michyâh
- Israel · H3478יִשְׂרָאֵל Yisrâʼêl
- sheep · H7716שֶׂה seh
- ox · H7794שׁוֹר shôwr
- ass · H2543חֲמוֹר chămôwr