Judges · chapter 6 · verse 5
Judges 6:5 in Kannada
ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
Avaru tamma kuridanagaloo dere galoo sahitavaagi miditegala haage gumpaagi bandaru. Avarigoo avara ontegaligoo enike iralilla. Heege avaru adannu kedisibiduvadakke deshadalli bandaru.
Judges 6:5 in English
- King James Version (KJV)
- For they came up with their cattle and their tents, and they came as grasshoppers for multitude; [for] both they and their camels were without number: and they entered into the land to destroy it.
- World English Bible (WEB)
- For they came up with their livestock and their tents. They came in as locusts for multitude. Both they and their camels were without number; and they came into the land to destroy it.
- American Standard Version (ASV)
- For they came up with their cattle and their tents; they came in as locusts for multitude; both they and their camels were without number: and they came into the land to destroy it.
- Bible in Basic English (BBE)
- For they came up regularly with their oxen and their tents; they came like the locusts in number; they and their camels were without number; and they came into the land for its destruction.
- Darby Translation (DBY)
- For they came up with their cattle and their tents, and they came as locusts for multitude; both they and their camels were without number; and they entered into the land to destroy it.
- Webster's Bible (WBS)
- For they came up with their cattle, and their tents, and they came as grasshoppers for multitude; [for] both they and their camels were without number: and they entered into the land to destroy it.
- Young's Literal Translation (YLT)
- for they and their cattle come up, with their tents; they come in as the fulness of the locust for multitude, and of them and of their cattle there is no number, and they come into the land to destroy it.
Read in context
- 3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- 4ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
- 5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- 6ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
- 7ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ
Cross references
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- Judges 8:10 ನ್ಯಾಯಸ್ಥಾಪಕರು 8:10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- Isaiah 60:6 ಯೆಶಾಯ 60:6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
- Jeremiah 49:29 ಯೆರೆಮೀಯ 49:29ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
- Isaiah 13:20 ಯೆಶಾಯ 13:20ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
- Jeremiah 46:23 ಯೆರೆಮೀಯ 46:23ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- Jeremiah 49:32 ಯೆರೆಮೀಯ 49:32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 1 Samuel 30:17 1 ಸಮುವೇಲನು 30:17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
- Psalm 83:4–12 ಕೀರ್ತನೆಗಳು 83:4–12ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
- Judges 8:21 ನ್ಯಾಯಸ್ಥಾಪಕರು 8:21ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
Original words (Hebrew)
- up · H5927עָלָה ʻâlâh
- cattle · H4735מִקְנֶה miqneh
- tents · H168אֹהֶל ʼôhel
- came · H935בּוֹא bôwʼ
- as · H1767דַּי day
- grasshoppers · H697אַרְבֶּה ʼarbeh
- multitude · H7230רֹב rôb
- camels · H1581גָּמָל gâmâl
- number · H4557מִסְפָּר miçpâr
- entered · H935בּוֹא bôwʼ
- land · H776אֶרֶץ ʼerets
- destroy · H7843שָׁחַת shâchath