Skip to content
ThuthiThuthiThuthi
Judges · chapter 6 · verse 9

Judges 6:9 in Kannada

ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.

Avanu avarige heliddenandare--israayelina deva raada kartanu heluvadenandare--naanu nimmannu aiguptadinda baramaadidenu; daasatvada mane yinda horada maadidenu; aiguptyara kaiyinda loo nimmannu baadhepadisuvavarellara kaiyindaloo tappisi avarannu nimma munde horagehaaki avara deshavannu nimage kottenu.

Judges 6:9 in English

King James Version (KJV)
And I delivered you out of the hand of the Egyptians, and out of the hand of all that oppressed you, and drave them out from before you, and gave you their land;
World English Bible (WEB)
I delivered you out of the hand of the Egyptians and out of the hand of all who oppressed you, and drove them out from before you, and gave you their land.
American Standard Version (ASV)
and I delivered you out of the hand of the Egyptians, and out of the hand of all that oppressed you, and drove them out from before you, and gave you their land;
Bible in Basic English (BBE)
And I took you out of the hands of the Egyptians and out of the hands of all who were cruel to you, and I sent them out by force from before you and gave you their land;
Darby Translation (DBY)
and I delivered you out of the hand of the Egyptians, and out of the hand of all that oppressed you, and drove them out from before you, and gave you their land,
Webster's Bible (WBS)
And I delivered you from the hand of the Egyptians, and from the hand of all that oppressed you, and drove them out from before you, and gave you their land;
Young's Literal Translation (YLT)
and I deliver you out of the hand of the Egyptians, and out of the hand of all your oppressors, and I cast them out from your presence, and I give to you their land,

Read in context

  1. 7ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ
  2. 8ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್‌ ಮಕ್ಕಳ ಬಳಿಗೆ ಕಳುಹಿಸಿದನು.
  3. 9ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
  4. 10ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
  5. 11ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
Read all of Judges 6

Cross references

Original words (Hebrew)

Judges 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.