Judges · chapter 7 · verse 10
Judges 7:10 in Kannada
ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ
Ilidu hoguvadakke neenu bhayapattare (modalu) neenu ninna sevakanaada purana sangada dandige ilidu hogi
Judges 7:10 in English
- King James Version (KJV)
- But if thou fear to go down, go thou with Phurah thy servant down to the host:
- World English Bible (WEB)
- But if you are afraid to go down, go with Purah your servant down to the camp.
- American Standard Version (ASV)
- But if thou fear to go down, go thou with Purah thy servant down to the camp:
- Bible in Basic English (BBE)
- But if you have fear of going down, take your servant Purah with you and go down to the tents;
- Darby Translation (DBY)
- And if thou fear to go down, go thou with Phurah thy servant down to the camp;
- Webster's Bible (WBS)
- But if thou fearest to go down, go thou with Phurah thy servant down to the host:
- Young's Literal Translation (YLT)
- and if thou art afraid to go down — go down, thou and Phurah thy young man, unto the camp,
Read in context
- 8ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
- 9ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
- 10ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ
- 11ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
- 12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
Cross references
- Exodus 4:10–14 ವಿಮೋಚನಕಾಂಡ 4:10–14ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು. ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು. ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು. ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
- Judges 4:8–9 ನ್ಯಾಯಸ್ಥಾಪಕರು 4:8–9ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು. ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.