Judges · chapter 7 · verse 12
Judges 7:12 in Kannada
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
Midyaanyaroo amaalekyaroo sakala mooda nada makkaloo midategalashtu gumpaagi tagginalli ilu kondiddadaru. Avara ontegalige lekkavilla. Avu samudrada maralina haage gumpaagiddavu.
Judges 7:12 in English
- King James Version (KJV)
- And the Midianites and the Amalekites and all the children of the east lay along in the valley like grasshoppers for multitude; and their camels [were] without number, as the sand by the sea side for multitude.
- World English Bible (WEB)
- The Midianites and the Amalekites and all the children of the east lay along in the valley like locusts for multitude; and their camels were without number, as the sand which is on the seashore for multitude.
- American Standard Version (ASV)
- And the Midianites and the Amalekites and all the children of the east lay along in the valley like locusts for multitude; and their camels were without number, as the sand which is upon the sea-shore for multitude.
- Bible in Basic English (BBE)
- Now the Midianites and the Amalekites and all the people of the east were covering the valley like locusts; and their camels were like the sand by the seaside, without number.
- Darby Translation (DBY)
- And Midian and Amalek and all the children of the east lay along in the valley as locusts for multitude; and their camels were without number, as the sand upon the sea-shore for multitude.
- Webster's Bible (WBS)
- And the Midianites, and the Amalekites, and all the children of the east, lay along in the valley like grasshoppers for multitude; and their camels [were] without number, as the sand by the sea side for multitude.
- Young's Literal Translation (YLT)
- and Midian and Amalek, and all the sons of the east are lying in the valley, as the locust for multitude, and of their camels there is no number, as sand which [is] on the sea-shore for multitude.
Read in context
- 10ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ
- 11ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
- 12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- 13ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
- 14ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
Cross references
- Judges 8:10 ನ್ಯಾಯಸ್ಥಾಪಕರು 8:10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- Judges 6:5 ನ್ಯಾಯಸ್ಥಾಪಕರು 6:5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- Joshua 11:4 ಯೆಹೋಶುವ 11:4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Psalm 118:10–12 ಕೀರ್ತನೆಗಳು 118:10–12ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Psalm 33:16 ಕೀರ್ತನೆಗಳು 33:16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
- Psalm 3:1 ಕೀರ್ತನೆಗಳು 3:1ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
- 2 Chronicles 14:9–12 2 ಪೂರ್ವಕಾಲವೃತ್ತಾಂತ 14:9–12ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು. ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು. ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು. ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
- 1 Kings 4:30 1 ಅರಸುಗಳು 4:30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- Judges 6:33 ನ್ಯಾಯಸ್ಥಾಪಕರು 6:33ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
Original words (Hebrew)
- Midianites · H4080מִדְיָן Midyân
- Amalekites · H6002עֲמָלֵק ʻĂmâlêq
- children · H1121בֵּן bên
- east · H6924קֶדֶם qedem
- lay · H5307נָפַל nâphal
- valley · H6010עֵמֶק ʻêmeq
- grasshoppers · H697אַרְבֶּה ʼarbeh
- multitude · H7230רֹב rôb
- camels · H1581גָּמָל gâmâl
- number · H4557מִסְפָּר miçpâr
- sand · H2344חוֹל chôwl
- sea · H3220יָם yâm
- side · H8193שָׂפָה sâphâh
- multitude · H7230רֹב rôb