Skip to content
ThuthiThuthiThuthi
Judges · chapter 7 · verse 14

Judges 7:14 in Kannada

ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.

Avana jotegaaranu pratyuttara kottu --idu yovaashana maganaada gidyonanemba israayelna manushyana kattiye horatu bere yalla. Devaru midyaanyarannoo ee samasta dandannoo avana kaiyalli oppisikottanu andanu.

Judges 7:14 in English

King James Version (KJV)
And his fellow answered and said, This [is] nothing else save the sword of Gideon the son of Joash, a man of Israel: [for] into his hand hath God delivered Midian, and all the host.
World English Bible (WEB)
His fellow answered, “This is nothing other than the sword of Gideon the son of Joash, a man of Israel. God has delivered Midian into his hand, with all the army.”
American Standard Version (ASV)
And his fellow answered and said, This is nothing else save the sword of Gideon the son of Joash, a man of Israel: into his hand God hath delivered Midian, and all the host.
Bible in Basic English (BBE)
And his friend in answer said, This is certainly the sword of Gideon, the son of Joash, the men of Israel: into their hands God has given up all the army of Midian.
Darby Translation (DBY)
And his fellow answered and said, This is nothing else save the sword of Gideon the son of Joash, the man of Israel: God hath given into his hand Midian and all the host.
Webster's Bible (WBS)
And his fellow answered, and said, This [is] nothing else save the sword of Gideon the son of Joash, a man of Israel: [for] into his hand hath God delivered Midian, and all the host.
Young's Literal Translation (YLT)
And his companion answereth and saith, 'This is nothing save the sword of Gideon son of Joash, a man of Israel; God hath given into his hand Midian and all the camp.'

Read in context

  1. 12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
  2. 13ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
  3. 14ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
  4. 15ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್‌ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
  5. 16ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
Read all of Judges 7

Cross references

Original words (Hebrew)

Judges 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.