Judges · chapter 7 · verse 15
Judges 7:15 in Kannada
ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
Gidyonanu aa kanasina vivaravannoo adara arthavannoo kelidaaga avanu aaraadhisi israa yel dandige tirugi bandu--eliri, yaakandare kartanu midyaanyara dandannu nimma kaige oppisi kottiddaane endu helidanu.
Judges 7:15 in English
- King James Version (KJV)
- And it was [so], when Gideon heard the telling of the dream, and the interpretation thereof, that he worshipped, and returned into the host of Israel, and said, Arise; for the LORD hath delivered into your hand the host of Midian.
- World English Bible (WEB)
- It was so, when Gideon heard the telling of the dream and its interpretation, that he worshiped. Then he returned into the camp of Israel and said, “Arise, for the LORD has delivered the army of Midian into your hand!”
- American Standard Version (ASV)
- And it was so, when Gideon heard the telling of the dream, and the interpretation thereof, that he worshipped; and he returned into the camp of Israel, and said, Arise; for Jehovah hath delivered into your hand the host of Midian.
- Bible in Basic English (BBE)
- Then Gideon, hearing the story of the dream and the sense in which they took it, gave worship; then he went back to the tents of Israel, and said, Up! for the Lord has given the army of Midian into your hands.
- Darby Translation (DBY)
- And it came to pass when Gideon heard the telling of the dream and its interpretation, that he worshipped. And he returned into the camp of Israel, and said, Arise; for Jehovah hath given into your hand the camp of Midian.
- Webster's Bible (WBS)
- And it was [so] , when Gideon heard the telling of the dream, and its interpretation, that he worshiped, and returned to the host of Israel, and said, Arise; for the LORD hath delivered into your hand the host of Midian.
- Young's Literal Translation (YLT)
- And it cometh to pass, when Gideon heareth the narration of the dream and its interpretation, that he boweth himself, and turneth back unto the camp of Israel, and saith, 'Rise ye, for Jehovah hath given into your hand the camp of Midian.'
Read in context
- 13ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
- 14ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
- 15ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
- 16ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
- 17ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.
Cross references
- 2 Corinthians 10:4–6 2 ಕೊರಿಂಥದವರಿಗೆ 10:4–6(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Genesis 40:8 ಆದಿಕಾಂಡ 40:8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- Genesis 24:48 ಆದಿಕಾಂಡ 24:48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
- Genesis 41:11 ಆದಿಕಾಂಡ 41:11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- 2 Chronicles 20:18–19 2 ಪೂರ್ವಕಾಲವೃತ್ತಾಂತ 20:18–19ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು. ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
- Genesis 24:26–27 ಆದಿಕಾಂಡ 24:26–27ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ-- ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- Exodus 4:30–31 ವಿಮೋಚನಕಾಂಡ 4:30–31ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು. ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
Original words (Hebrew)
- Gideon · H1439גִּדְעוֹן Gidʻôwn
- heard · H8085שָׁמַע shâmaʻ
- telling · H4557מִסְפָּר miçpâr
- dream · H2472חֲלוֹם chălôwm
- interpretation · H7667שֶׁבֶר sheber
- worshipped · H7812שָׁחָה shâchâh
- returned · H7725שׁוּב shûwb
- host · H4264מַחֲנֶה machăneh
- Israel · H3478יִשְׂרָאֵל Yisrâʼêl
- said · H559אָמַר ʼâmar
- Arise · H6965קוּם qûwm
- delivered · H5414נָתַן nâthan
- hand · H3027יָד yâd
- host · H4264מַחֲנֶה machăneh
- Midian · H4080מִדְיָן Midyân