Skip to content
ThuthiThuthiThuthi
Judges · chapter 7 · verse 16

Judges 7:16 in Kannada

ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--

Aa munnooru janarannu mooru gumpaagi vibhaagisi ellara kaiyalli tutoorigalannoo baridaada kodagalannoo avugalalli iduva panjugalannoo kottu avarige helidde nandare--

Judges 7:16 in English

King James Version (KJV)
And he divided the three hundred men [into] three companies, and he put a trumpet in every man’s hand, with empty pitchers, and lamps within the pitchers.
World English Bible (WEB)
He divided the three hundred men into three companies, and he put into the hands of all of them trumpets and empty pitchers, with torches within the pitchers.
American Standard Version (ASV)
And he divided the three hundred men into three companies, and he put into the hands of all of them trumpets, and empty pitchers, with torches within the pitchers.
Bible in Basic English (BBE)
Then separating the three hundred men into three bands, he gave every man a horn, and a vessel in which was a flaming branch.
Darby Translation (DBY)
And he divided the three hundred men into three companies, and he put a trumpet in every man's hand, and empty pitchers, and torches within the pitchers.
Webster's Bible (WBS)
And he divided the three hundred men [into] three companies, and he put a trumpet in every man's hand, with empty pitchers, and lamps within the pitchers.
Young's Literal Translation (YLT)
And he divideth the three hundred men [into] three detachments, and putteth trumpets into the hand of all of them, and empty pitchers, and lamps within the pitchers.

Read in context

  1. 14ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
  2. 15ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್‌ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
  3. 16ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
  4. 17ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.
  5. 18ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
Read all of Judges 7

Cross references

Original words (Hebrew)

Judges 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.