Skip to content
ThuthiThuthiThuthi
Judges · chapter 7 · verse 17

Judges 7:17 in Kannada

ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.

Naanu maaduvadannu nodi haageye neevoo maadiri. Igo, naanu dandina horage bandaaga hege maaduveno haageye neevoo maadiri.

Judges 7:17 in English

King James Version (KJV)
And he said unto them, Look on me, and do likewise: and, behold, when I come to the outside of the camp, it shall be [that], as I do, so shall ye do.
World English Bible (WEB)
He said to them, “Watch me, and do likewise. Behold, when I come to the outermost part of the camp, it shall be that, as I do, so you shall do.
American Standard Version (ASV)
And he said unto them, Look on me, and do likewise: and, behold, when I come to the outermost part of the camp, it shall be that, as I do, so shall ye do.
Bible in Basic English (BBE)
And he said to them, Keep your eyes on me, and do what I do; when I come to the outer line of tents, whatever I do, you are to do the same.
Darby Translation (DBY)
And he said to them, Look on me, and do likewise; behold, when I come to the extremity of the camp, it shall be that, as I do, so shall ye do.
Webster's Bible (WBS)
And he said to them, Look on me, and do likewise: and behold, when I come to the outside of the camp, it shall be [that] as I do, so shall ye do.
Young's Literal Translation (YLT)
And he saith unto them, 'Look at me, and thus do; and lo, I am coming into the extremity of the camp — and it hath been — as I do so ye do;

Read in context

  1. 15ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್‌ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
  2. 16ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
  3. 17ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.
  4. 18ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
  5. 19ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
Read all of Judges 7

Cross references

Original words (Hebrew)

Judges 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.