Skip to content
ThuthiThuthiThuthi
Judges · chapter 7 · verse 18

Judges 7:18 in Kannada

ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.

Naanoo nanna sangada iruvava rellaroo tutooriyannu ooduvaaga neevellaroo dandina suttaloo ellaa kadeyalloo tutoorigalannu oodi kartana katti, gidyonana katti endu heliri andanu.

Judges 7:18 in English

King James Version (KJV)
When I blow with a trumpet, I and all that [are] with me, then blow ye the trumpets also on every side of all the camp, and say, [The sword] of the LORD, and of Gideon.
World English Bible (WEB)
When I blow the trumpet, I and all who are with me, then blow the trumpets also on every side of all the camp, and shout, ‘For the LORD and for Gideon!’”
American Standard Version (ASV)
When I blow the trumpet, I and all that are with me, then blow ye the trumpets also on every side of all the camp, and say, For Jehovah and for Gideon.
Bible in Basic English (BBE)
At the sound of my horn, and the horns of those who are with me, let your horns be sounded all round the tents, and say, For the Lord and for Gideon.
Darby Translation (DBY)
And when I blow with a trumpet, I and all that are with me, ye also shall blow the trumpets around the whole camp, and shall say, For Jehovah and for Gideon!
Webster's Bible (WBS)
When I blow with a trumpet, I and all that [are] with me, then blow ye the trumpets also on every side of all the camp, and say, [The sword] of the LORD, and of Gideon.
Young's Literal Translation (YLT)
and I have blown with a trumpet — I and all who [are] with me, and ye have blown with trumpets, even ye, round about all the camp, and have said, For Jehovah and for Gideon.'

Read in context

  1. 16ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
  2. 17ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.
  3. 18ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
  4. 19ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
  5. 20ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
Read all of Judges 7

Cross references

Original words (Hebrew)

Judges 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.