Judges · chapter 7 · verse 20
Judges 7:20 in Kannada
ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
Ee mooru gumpina janaru tutoorigalannu oodi aa kodagalannu odedubittu panjugalannu tamma edagaiyalliyoo ooduva tutoorigalannu tamma balagaiyalliyoo hididu--kartana katti, gidyonana katti endu koogi dandina suttaloo avaravaru tamma sthaladalli nintaru.
Judges 7:20 in English
- King James Version (KJV)
- And the three companies blew the trumpets, and brake the pitchers, and held the lamps in their left hands, and the trumpets in their right hands to blow [withal:] and they cried, The sword of the LORD, and of Gideon.
- World English Bible (WEB)
- The three companies blew the trumpets, broke the pitchers, and held the torches in their left hands and the trumpets in their right hands with which to blow; and they shouted, “The sword of the LORD and of Gideon!”
- American Standard Version (ASV)
- And the three companies blew the trumpets, and brake the pitchers, and held the torches in their left hands, and the trumpets in their right hands wherewith to blow; and they cried, The sword of Jehovah and of Gideon.
- Bible in Basic English (BBE)
- So the three bands all gave a loud note on their horns, and when the vessels had been broken, they took the flaming branches in their left hands, and the horns in their right hands ready for blowing, crying out, For the Lord and for Gideon.
- Darby Translation (DBY)
- And the three companies blew the trumpets, and broke in pieces the pitchers, and held the torches in their left hand, and the trumpets in their right hand for blowing, and cried, The sword of Jehovah and of Gideon!
- Webster's Bible (WBS)
- And the three companies blew the trumpets, and broke the pitchers, and held the lamps in their left hands, and the trumpets in their right hands to blow [with] : and they cried, The sword of the LORD, and of Gideon.
- Young's Literal Translation (YLT)
- and the three detachments blow with trumpets, and break the pitchers, and keep hold with their left hand on the lamps, and with their right hand on the trumpets to blow, and they cry, 'The sword of Jehovah and of Gideon.'
Read in context
- 18ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
- 19ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
- 20ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
- 21ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.
- 22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
Cross references
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Joshua 6:16 ಯೆಹೋಶುವ 6:16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- Joshua 6:4 ಯೆಹೋಶುವ 6:4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- Numbers 10:1–10 ಅರಣ್ಯಕಾಂಡ 10:1–10ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
Original words (Hebrew)
- three · H7969שָׁלוֹשׁ shâlôwsh
- companies · H7218רֹאשׁ rôʼsh
- blew · H8628תָּקַע tâqaʻ
- trumpets · H7782שׁוֹפָר shôwphâr
- brake · H7665שָׁבַר shâbar
- pitchers · H3537כַּד kad
- held · H2388חָזַק châzaq
- lamps · H3940לַפִּיד lappîyd
- left · H8040שְׂמֹאול sᵉmôʼwl
- hands · H3027יָד yâd
- trumpets · H7782שׁוֹפָר shôwphâr
- right · H3225יָמִין yâmîyn
- hands · H3027יָד yâd
- blow · H8628תָּקַע tâqaʻ
- cried · H7121קָרָא qârâʼ
- sword · H2719חֶרֶב chereb
- Gideon · H1439גִּדְעוֹן Gidʻôwn