Skip to content
ThuthiThuthiThuthi
Judges · chapter 7 · verse 21

Judges 7:21 in Kannada

ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.

Aaga dandellaa kirichikondu odi hodaru.

Judges 7:21 in English

King James Version (KJV)
And they stood every man in his place round about the camp: and all the host ran, and cried, and fled.
World English Bible (WEB)
They each stood in his place around the camp, and all the army ran; and they shouted, and put them to flight.
American Standard Version (ASV)
And they stood every man in his place round about the camp; and all the host ran; and they shouted, and put [them] to flight.
Bible in Basic English (BBE)
Then they made a line round the tents, every man in his place; and all the army, awaking from sleep, came running out, and with loud cries went in flight.
Darby Translation (DBY)
And they stood every man in his place round about the camp; and all the host ran, and cried out, and fled.
Webster's Bible (WBS)
And they stood every man in his place around the camp; and all the host ran, and cried, and fled.
Young's Literal Translation (YLT)
And they stand each in his place, round about the camp, and all the camp runneth, and they shout, and flee;

Read in context

  1. 19ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
  2. 20ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
  3. 21ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.
  4. 22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
  5. 23ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
Read all of Judges 7

Cross references

Original words (Hebrew)

Judges 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.