Judges · chapter 7 · verse 22
Judges 7:22 in Kannada
ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
Munnooru janaru tutoorigalannu ooduvaaga kartanu dandinalli ellelliyoo obbana kattiyannu obbana mele baramaadidanu. Dandu chererinalliruva betshittada mattigoo tabbaatina baliyalliruva aabelmeholaada mereya varegoo odihoyitu.
Judges 7:22 in English
- King James Version (KJV)
- And the three hundred blew the trumpets, and the LORD set every man’s sword against his fellow, even throughout all the host: and the host fled to Beth-shittah in Zererath, [and] to the border of Abel-meholah, unto Tabbath.
- World English Bible (WEB)
- They blew the three hundred trumpets, and the LORD set every man’s sword against his fellow and against all the army; and the army fled as far as Beth Shittah toward Zererah, as far as the border of Abel Meholah, by Tabbath.
- American Standard Version (ASV)
- And they blew the three hundred trumpets, and Jehovah set every man’s sword against his fellow, and against all the host; and the host fled as far as Beth-shittah toward Zererah, as far as the border of Abel-meholah, by Tabbath.
- Bible in Basic English (BBE)
- And the three hundred gave a loud note on their horns, and every man's sword was turned by the Lord against his brother all through the army; and the army went in flight as far as Beth-shittah in the direction of Zeredah, to the edge of Abel-meholah by Tabbath.
- Darby Translation (DBY)
- And the three hundred blew the trumpets, and Jehovah set every man's sword against his fellow, even throughout the camp. And the host fled to Beth-shittah towards Zererah, to the border of Abel-meholah, by Tabbath.
- Webster's Bible (WBS)
- And the three hundred blew the trumpets, and the LORD set every man's sword against his fellow, even throughout all the host: and the host fled to Beth-shittah in Zereroth, [and] to the border of Abel-meholah, to Tabbath.
- Young's Literal Translation (YLT)
- and the three hundred blow the trumpets, and Jehovah setteth the sword of each against his companion, even through all the camp; and the camp fleeth unto Beth-Shittah, at Zererath, unto the border of Abel-Meholah, by Tabbath.
Read in context
- 20ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
- 21ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.
- 22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 23ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
- 24ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
Cross references
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- Joshua 6:16 ಯೆಹೋಶುವ 6:16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
- Psalm 83:9 ಕೀರ್ತನೆಗಳು 83:9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- 2 Chronicles 20:23 2 ಪೂರ್ವಕಾಲವೃತ್ತಾಂತ 20:23ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
- Joshua 6:4 ಯೆಹೋಶುವ 6:4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 1 Kings 19:16 1 ಅರಸುಗಳು 19:16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 1 Samuel 14:16–20 1 ಸಮುವೇಲನು 14:16–20ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು. ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ. ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು. ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು. ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
Original words (Hebrew)
- three · H7969שָׁלוֹשׁ shâlôwsh
- hundred · H3967מֵאָה mêʼâh
- blew · H8628תָּקַע tâqaʻ
- trumpets · H7782שׁוֹפָר shôwphâr
- set · H7760שׂוּם sûwm
- man’s · H376אִישׁ ʼîysh
- sword · H2719חֶרֶב chereb
- fellow · H7453רֵעַ rêaʻ
- host · H4264מַחֲנֶה machăneh
- host · H4264מַחֲנֶה machăneh
- fled · H5127נוּס nûwç
- Beth-shittah · H1029בֵּית הַשִּׁטָּה Bêyth hash-Shiṭṭâh
- Zererath · H6888צְרֵרָה Tsᵉrêrâh
- border · H8193שָׂפָה sâphâh
- Abel-meholah · H65אָבֵל מְחוֹלָה ʼÂbêl Mᵉchôwlâh
- Tabbath · H2888טַבַּת Ṭabbath