Skip to content
ThuthiThuthiThuthi
Judges · chapter 7 · verse 23

Judges 7:23 in Kannada

ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

Naphtaali yindaloo aasheranindaloo samasta manasseya varellaroo koodibandu midyaanyarannu hindattidaru.

Judges 7:23 in English

King James Version (KJV)
And the men of Israel gathered themselves together out of Naphtali, and out of Asher, and out of all Manasseh, and pursued after the Midianites.
World English Bible (WEB)
The men of Israel were gathered together out of Naphtali, out of Asher, and out of all Manasseh, and pursued Midian.
American Standard Version (ASV)
And the men of Israel were gathered together out of Naphtali, and out of Asher, and out of all Manasseh, and pursued after Midian.
Bible in Basic English (BBE)
And the men of Israel came together from Naphtali and from Asher and all Manasseh, and went after Midian.
Darby Translation (DBY)
And the men of Israel were called together out of Naphtali, and out of Asher, and out of all Manasseh, and pursued after Midian.
Webster's Bible (WBS)
And the men of Israel assembled out of Naphtali, and out of Asher, and out of all Manasseh, and pursued the Midianites.
Young's Literal Translation (YLT)
And the men of Israel are called from Naphtali, and from Asher, and from all Manasseh, and pursue after Midian.

Read in context

  1. 21ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.
  2. 22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
  3. 23ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
  4. 24ಇದಲ್ಲದೆ ಗಿದ್ಯೋನನು ಎಫ್ರಾಯಾಮ್‌ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್‌ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್‌ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್‌ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
  5. 25ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
Read all of Judges 7

Cross references

Original words (Hebrew)

Judges 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.