Skip to content
ThuthiThuthiThuthi
Judges · chapter 7 · verse 24

Judges 7:24 in Kannada

ಇದಲ್ಲದೆ ಗಿದ್ಯೋನನು ಎಫ್ರಾಯಾಮ್‌ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್‌ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್‌ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್‌ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.

Idallade gidyonanu ephraayaam betta dallellaa dootarannu kaluhisi--neevu midyaanyarige eduraagi ilidu hogi betbaara mattu yordan varegiruva neerugalannu avarige mundaagi hidiyiri endu helidanu. Haageye ephraayaam manushyarellaru koodikondu betbaara mattu yordan varege neerugalannu hididaru.midyaanyara ibbaru adhipatigalaada orebannoo jebana hididu orebannu orebemba bandeyalliyoo jebannu jebana draakshe aaleya baliyalliyoo konduhaaki midyaanyarannu hindatti oreba jebara talegalannu yordanige eecheyallidda gidyonana balige tandaru.

Judges 7:24 in English

King James Version (KJV)
And Gideon sent messengers throughout all mount Ephraim, saying, Come down against the Midianites, and take before them the waters unto Beth-barah and Jordan. Then all the men of Ephraim gathered themselves together, and took the waters unto Beth-barah and Jordan.
World English Bible (WEB)
Gideon sent messengers throughout all the hill country of Ephraim, saying, “Come down against Midian and take the waters before them as far as Beth Barah, even the Jordan!” So all the men of Ephraim were gathered together and took the waters as far as Beth Barah, even the Jordan.
American Standard Version (ASV)
And Gideon sent messengers throughout all the hill-country of Ephraim, saying, Come down against Midian, and take before them the waters, as far as Beth-barah, even the Jordan. So all the men of Ephraim were gathered together, and took the waters as far as Beth-barah, even the Jordan.
Bible in Basic English (BBE)
Then Gideon sent through all the hill-country of Ephraim saying, Come down against Midian, and keep the ways across Jordan before they come. So all the men of Ephraim, massing themselves together, kept the ways across Jordan.
Darby Translation (DBY)
And Gideon sent messengers throughout mount Ephraim, saying, Come down against Midian, and take before them the waters unto Beth-barah, and the Jordan. And all the men of Ephraim were called together, and took the waters unto Beth-barah, and the Jordan.
Webster's Bible (WBS)
And Gideon sent messengers throughout all mount Ephraim, saying, Come down against the Midianites, and take before them the waters to Beth-barah and Jordan. Then all the men of Ephraim assembled, and took the waters to Beth-barah and Jordan.
Young's Literal Translation (YLT)
And messengers hath sent Gideon into all the hill-country of Ephraim, saying, 'Come down to meet Midian, and capture before them the waters unto Beth-Barah, and the Jordan;' and every man of Ephraim is called, and they capture the waters unto Beth-Barah, and the Jordan,

Read in context

  1. 22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
  2. 23ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
  3. 24ಇದಲ್ಲದೆ ಗಿದ್ಯೋನನು ಎಫ್ರಾಯಾಮ್‌ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್‌ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್‌ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್‌ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
  4. 25ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
Read all of Judges 7

Cross references

Original words (Hebrew)

Judges 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.