Skip to content
ThuthiThuthiThuthi
Judges · chapter 7 · verse 3

Judges 7:3 in Kannada

ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

Aadadarinda neenu hogi janaru keluva haage--yaavanige bhayavoo hedari keyoo unto avanu tirigi tvareyaagi gilyaad bettadinda hogali endu prakatamaadu andanu. Aaga janaralli ippatteradu saavira tirugi hodaru; hattu saavira mandi ulidaru.

Judges 7:3 in English

King James Version (KJV)
Now therefore go to, proclaim in the ears of the people, saying, Whosoever [is] fearful and afraid, let him return and depart early from mount Gilead. And there returned of the people twenty and two thousand; and there remained ten thousand.
World English Bible (WEB)
Now therefore proclaim in the ears of the people, saying, ‘Whoever is fearful and trembling, let him return and depart from Mount Gilead.’” So twenty-two thousand of the people returned, and ten thousand remained.
American Standard Version (ASV)
Now therefore proclaim in the ears of the people, saying, Whosoever is fearful and trembling, let him return and depart from mount Gilead. And there returned of the people twenty and two thousand; and there remained ten thousand.
Bible in Basic English (BBE)
So now, let it be given out to the people that anyone who is shaking with fear is to go back from Mount Galud. So twenty-two thousand of the people went back, but there were still ten thousand.
Darby Translation (DBY)
And now proclaim in the ears of the people, saying, Whoever is timid and afraid, let him go back and turn from mount Gilead. And there went back of the people twenty-two thousand; and there remained ten thousand.
Webster's Bible (WBS)
Now therefore, proclaim in the ears of the people, saying, Whoever [is] fearful and afraid, let him return and depart early from mount Gilead. And there returned of the people twenty and two thousand; and there remained ten thousand.
Young's Literal Translation (YLT)
and now, call, I pray thee, in the ears of the people, saying, Whoso [is] afraid and trembling, let him turn back and go early from mount Gilead;' and there turn back of the people twenty and two thousand, and ten thousand have been left.

Read in context

  1. 1ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.
  2. 2ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
  3. 3ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
  4. 4ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
  5. 5ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.
Read all of Judges 7

Cross references

Original words (Hebrew)

Judges 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.