Skip to content
ThuthiThuthiThuthi
Judges · chapter 7 · verse 4

Judges 7:4 in Kannada

ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.

Kartanu gidyonanige--janaru innoo bahala vaagiddaare; avarannu jalada saviాpakke ilidu hoguvante maadu. Alli naanu avarannu ninagoskara pareekshemaaduvenu; yaaru ninna sangada hogabahudendu alli yaavanannu kuritu heluveno avanu ninna sangada hogali. Aadare naanu--ninna sangada barabaaradendu yaavana kuritaagi heluveno avanu hogabaaradu andanu.

Judges 7:4 in English

King James Version (KJV)
And the LORD said unto Gideon, The people [are] yet [too] many; bring them down unto the water, and I will try them for thee there: and it shall be, [that] of whom I say unto thee, This shall go with thee, the same shall go with thee; and of whomsoever I say unto thee, This shall not go with thee, the same shall not go.
World English Bible (WEB)
The LORD said to Gideon, “There are still too many people. Bring them down to the water, and I will test them for you there. It shall be, that those whom I tell you, ‘This shall go with you,’ shall go with you; and whoever I tell you, ‘This shall not go with you,’ shall not go.”
American Standard Version (ASV)
And Jehovah said unto Gideon, The people are yet too many; bring them down unto the water, and I will try them for thee there: and it shall be, that of whom I say unto thee, This shall go with thee, the same shall go with thee; and of whomsoever I say unto thee, This shall not go with thee, the same shall not go.
Bible in Basic English (BBE)
Then the Lord said to Gideon, There are still more people than is necessary; take them down to the water so that I may put them to the test for you there; then whoever I say is to go with you will go, and whoever I say is not to go will not go.
Darby Translation (DBY)
And Jehovah said to Gideon, Still the people are many; bring them down to the water, and I will try them for thee there, and it shall be, that of whom I shall say unto thee, This shall go with thee, the same shall go with thee; and of whomsoever I shall say unto thee, This shall not go with thee, the same shall not go.
Webster's Bible (WBS)
And the LORD said to Gideon, The people [are] yet [too] many; bring them down to the water, and I will try them for thee there; and it shall be, [that] of whom I say to thee, This shall go with thee, the same shall go with thee; and of whomsoever I say to thee, This shall not go with thee, the same shall not go.
Young's Literal Translation (YLT)
And Jehovah saith unto Gideon, 'Yet [are] the people too many; bring them down unto the water, and I refine it for thee there; and it hath been, he of whom I say unto thee, This doth go with thee — he doth go with thee; and any of whom I say unto thee, This doth not go with thee — he doth not go.'

Read in context

  1. 2ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
  2. 3ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
  3. 4ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
  4. 5ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.
  5. 6ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.
Read all of Judges 7

Cross references

Original words (Hebrew)

Judges 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.