Skip to content
ThuthiThuthiThuthi
Judges · chapter 7 · verse 5

Judges 7:5 in Kannada

ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.

Gidyonanu janarannu jalada balige karakondu bandanu. Aaga kartanu gidyonanigenaayi nekkuva haage jalavannu tanna naaligeyinda nekkuva pratiyobbanannoo kudiyuvadakke mona kaaloori bogguva pratiyobbanannoo bere bere yaagi nillisu andanu.

Judges 7:5 in English

King James Version (KJV)
So he brought down the people unto the water: and the LORD said unto Gideon, Every one that lappeth of the water with his tongue, as a dog lappeth, him shalt thou set by himself; likewise every one that boweth down upon his knees to drink.
World English Bible (WEB)
So he brought down the people to the water; and the LORD said to Gideon, “Everyone who laps of the water with his tongue, like a dog laps, you shall set him by himself; likewise everyone who bows down on his knees to drink.”
American Standard Version (ASV)
So he brought down the people unto the water: and Jehovah said unto Gideon, Every one that lappeth of the water with his tongue, as a dog lappeth, him shalt thou set by himself; likewise every one that boweth down upon his knees to drink.
Bible in Basic English (BBE)
So he took the people down to the water; and the Lord said to Gideon, Put on one side by themselves all those drinking up the water with their tongues like a dog; and in the same way, all those who go down on their knees to the water while drinking.
Darby Translation (DBY)
And he brought down the people to the water; and Jehovah said to Gideon, Every one that lappeth of the water with his tongue, as a dog lappeth, him shalt thou set by himself; likewise every one that boweth down on his knees to drink.
Webster's Bible (WBS)
So he brought down the people to the water: and the LORD said to Gideon, Every one that lappeth of the water with his tongue as a dog lappeth, him shalt thou set by himself; likewise every one that boweth down upon his knees to drink.
Young's Literal Translation (YLT)
And he bringeth down the people unto the water, and Jehovah saith unto Gideon, 'Every one who lappeth with his tongue of the water as the dog lappeth — thou dost set him apart; also every one who boweth on his knees to drink.'

Read in context

  1. 3ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
  2. 4ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
  3. 5ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.
  4. 6ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.
  5. 7ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
Read all of Judges 7

Original words (Hebrew)

Judges 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.