Skip to content
ThuthiThuthiThuthi
Judges · chapter 7 · verse 9

Judges 7:9 in Kannada

ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

Ade raatriyalli aadaddenandare, kartanu avanige--neenu eddu dandige ilidu hogu; adannu ninna kaiyalli oppisikottiddene.

Judges 7:9 in English

King James Version (KJV)
And it came to pass the same night, that the LORD said unto him, Arise, get thee down unto the host; for I have delivered it into thine hand.
World English Bible (WEB)
That same night, the LORD said to him, “Arise, go down into the camp, for I have delivered it into your hand.
American Standard Version (ASV)
And it came to pass the same night, that Jehovah said unto him, Arise, get thee down into the camp; for I have delivered it into thy hand.
Bible in Basic English (BBE)
The same night the Lord said to him, Up! go down now against their army, for I have given them into your hands.
Darby Translation (DBY)
And it came to pass in that night, that Jehovah said to him, Arise, go down to the camp; for I have given it into thy hand.
Webster's Bible (WBS)
And it came to pass the same night, that the LORD said to him, Arise, go down to the host; for I have delivered it into thy hand.
Young's Literal Translation (YLT)
And it cometh to pass, on that night, that Jehovah saith unto him, 'Rise, go down into the camp, for I have given it into thy hand;

Read in context

  1. 7ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
  2. 8ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
  3. 9ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
  4. 10ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ
  5. 11ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
Read all of Judges 7

Cross references

Original words (Hebrew)

Judges 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.