Judges · chapter 8 · verse 10
Judges 8:10 in Kannada
ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
Aadare jebahanoo chalmunnanoo tamma sainyavaada hechchukadime hadinaidu saavira janara sangada karkorinalli iddaru. Ivarellaa katti hidiyatakka lakshada ippattu saavira jana bidduhodaaga moodanada samasta makkalu alli ulidaru.
Judges 8:10 in English
- King James Version (KJV)
- Now Zebah and Zalmunna [were] in Karkor, and their hosts with them, about fifteen thousand [men], all that were left of all the hosts of the children of the east: for there fell an hundred and twenty thousand men that drew sword.
- World English Bible (WEB)
- Now Zebah and Zalmunna were in Karkor, and their armies with them, about fifteen thousand men, all who were left of all the army of the children of the east; for there fell one hundred twenty thousand men who drew sword.
- American Standard Version (ASV)
- Now Zebah and Zalmunna were in Karkor, and their hosts with them, about fifteen thousand men, all that were left of all the host of the children of the east; for there fell a hundred and twenty thousand men that drew sword.
- Bible in Basic English (BBE)
- Now Zebah and Zalmunna were in Karkor and their armies with them, about fifteen thousand men, those of all the army of the children of the east who were still living; for a hundred and twenty thousand of their swordsmen had been put to death.
- Darby Translation (DBY)
- Now Zebah and Zalmunna were in Karkor, and their camp with them, about fifteen thousand [men], all that were left of the whole camp of the children of the east; for there had fallen a hundred and twenty thousand men that drew sword.
- Webster's Bible (WBS)
- Now Zebah and Zalmunna [were] in Karkor, and their hosts with them, about fifteen thousand [men] , all that were left of all the hosts of the children of the east: for there fell a hundred and twenty thousand men that drew sword.
- Young's Literal Translation (YLT)
- And Zebah and Zalmunna [are] in Karkor, and their camps with them, about fifteen thousand, all who are left of all the camp of the sons of the east; and those falling [are] a hundred and twenty thousand men, drawing sword.
Read in context
- 8ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
- 9ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
- 10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- 11ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
- 12ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
Cross references
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- Judges 20:46 ನ್ಯಾಯಸ್ಥಾಪಕರು 20:46ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.
- Judges 20:25 ನ್ಯಾಯಸ್ಥಾಪಕರು 20:25ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
- 2 Kings 3:26 2 ಅರಸುಗಳು 3:26ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
- Judges 20:2 ನ್ಯಾಯಸ್ಥಾಪಕರು 20:2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- Judges 20:17 ನ್ಯಾಯಸ್ಥಾಪಕರು 20:17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- Judges 20:15 ನ್ಯಾಯಸ್ಥಾಪಕರು 20:15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Judges 20:35 ನ್ಯಾಯಸ್ಥಾಪಕರು 20:35ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
- Judges 6:5 ನ್ಯಾಯಸ್ಥಾಪಕರು 6:5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 2 Chronicles 28:6 2 ಪೂರ್ವಕಾಲವೃತ್ತಾಂತ 28:6ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
Original words (Hebrew)
- Zebah · H2078זֶבַח Zebach
- Zalmunna · H6759צַלְמֻנָּע Tsalmunnâʻ
- Karkor · H7174קַרְקֹר Qarqôr
- hosts · H4264מַחֲנֶה machăneh
- fifteen · H2568חָמֵשׁ châmêsh
- thousand · H505אֶלֶף ʼeleph
- left · H3498יָתַר yâthar
- hosts · H4264מַחֲנֶה machăneh
- children · H1121בֵּן bên
- east · H6924קֶדֶם qedem
- fell · H5307נָפַל nâphal
- hundred · H3967מֵאָה mêʼâh
- twenty · H6242עֶשְׂרִים ʻesrîym
- thousand · H505אֶלֶף ʼeleph
- men · H376אִישׁ ʼîysh
- drew · H8025שָׁלַף shâlaph
- sword · H2719חֶרֶב chereb