Skip to content
ThuthiThuthiThuthi
Judges · chapter 8 · verse 11

Judges 8:11 in Kannada

ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.

Gidyonanu nobaha, yogbehaa ivugala moodanadallidda deregalalli vaasisiruvavara maargavaagi hogi aa dandannu hodedu bittanu. Yaakandare aa dandu bhadravaagittu.

Judges 8:11 in English

King James Version (KJV)
And Gideon went up by the way of them that dwelt in tents on the east of Nobah and Jogbehah, and smote the host: for the host was secure.
World English Bible (WEB)
Gideon went up by the way of those who lived in tents on the east of Nobah and Jogbehah, and struck the army; for the army felt secure.
American Standard Version (ASV)
And Gideon went up by the way of them that dwelt in tents on the east of Nobah and Jogbehah, and smote the host; for the host was secure.
Bible in Basic English (BBE)
And Gideon went up by the way used by the people living in tents on the east of Nobah and Jogbehah, and made an attack on the army when they had no thought of danger.
Darby Translation (DBY)
And Gideon went up by the way of them that dwell in tents on the east of Nobah and Jogbehah, and smote the camp; for the camp was at its ease.
Webster's Bible (WBS)
And Gideon went up by the way of them that dwelt in tents on the east of Nobah and Jogbehah, and smote the host: for the host was secure.
Young's Literal Translation (YLT)
And Gideon goeth up the way of those who tabernacle in tents, on the east of Nobah and Jogbehah, and smiteth the camp, and the camp was confident;

Read in context

  1. 9ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.
  2. 10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
  3. 11ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
  4. 12ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
  5. 13ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು
Read all of Judges 8

Cross references

Original words (Hebrew)

Judges 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.