Judges · chapter 8 · verse 12
Judges 8:12 in Kannada
ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
Jebahanoo chalmunnanoo odihodadarinda avanu midyaanyara ibbaru arasugalaada jebaha nannoo chalmunnanannoo hindatti hididu dandannellaa chadarisibittaru.
Judges 8:12 in English
- King James Version (KJV)
- And when Zebah and Zalmunna fled, he pursued after them, and took the two kings of Midian, Zebah and Zalmunna, and discomfited all the host.
- World English Bible (WEB)
- Zebah and Zalmunna fled and he pursued them. He took the two kings of Midian, Zebah and Zalmunna, and confused all the army.
- American Standard Version (ASV)
- And Zebah and Zalmunna fled; and he pursued after them; and he took the two kings of Midian, Zebah and Zalmunna, and discomfited all the host.
- Bible in Basic English (BBE)
- And Zebah and Zalmunna went in flight; and he went after them, and took the two kings of Midian, Zebah and Zalmunna, and put all the army to the curse.
- Darby Translation (DBY)
- And Zebah and Zalmunna fled, and he pursued after them, and he took the two kings of Midian, Zebah and Zalmunna, and discomfited all the camp.
- Webster's Bible (WBS)
- And when Zebah and Zalmunna fled, he pursued them, and took the two kings of Midian, Zebah and Zalmunna, and discomfited all the host.
- Young's Literal Translation (YLT)
- and Zebab and Zalmunna flee, and he pursueth after them, and captureth the two kings of Midian, Zebah and Zalmunna, and all the camp he hath caused to tremble.
Read in context
- 10ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
- 11ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
- 12ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
- 13ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು
- 14ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
Cross references
- Psalm 83:11 ಕೀರ್ತನೆಗಳು 83:11ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Revelation 6:15–16 ಪ್ರಕಟನೆ 6:15–16ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Joshua 10:16–18 ಯೆಹೋಶುವ 10:16–18ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು. ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು. ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
- Amos 2:14 ಆಮೋಸ 2:14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- Job 12:16–21 ಯೋಬನು 12:16–21ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ. ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ. ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ. ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ. ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
- Joshua 10:22–25 ಯೆಹೋಶುವ 10:22–25ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು. ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು. ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು. ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
- Revelation 19:19–21 ಪ್ರಕಟನೆ 19:19–21ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Original words (Hebrew)
- Zebah · H2078זֶבַח Zebach
- Zalmunna · H6759צַלְמֻנָּע Tsalmunnâʻ
- fled · H5127נוּס nûwç
- pursued · H7291רָדַף râdaph
- after · H310אַחַר ʼachar
- took · H3920לָכַד lâkad
- two · H8147שְׁנַיִם shᵉnayim
- kings · H4428מֶלֶךְ melek
- Midian · H4080מִדְיָן Midyân
- Zebah · H2078זֶבַח Zebach
- Zalmunna · H6759צַלְמֻנָּע Tsalmunnâʻ
- discomfited · H2729חָרַד chârad
- host · H4264מַחֲנֶה machăneh