Skip to content
ThuthiThuthiThuthi
Judges · chapter 8 · verse 14

Judges 8:14 in Kannada

ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.

Sukhotina manushyaralli obba yauvanasthanannu hididu avanannu kelidaaga avanu--sukhotina pradhaanaroo hiriyaroo aada eppattelu janarannu avanige vivarisidanu.

Judges 8:14 in English

King James Version (KJV)
And caught a young man of the men of Succoth, and enquired of him: and he described unto him the princes of Succoth, and the elders thereof, [even] threescore and seventeen men.
World English Bible (WEB)
He caught a young man of the men of Succoth, and inquired of him; and he described for him the princes of Succoth, and its elders, seventy-seven men.
American Standard Version (ASV)
And he caught a young man of the men of Succoth, and inquired of him: and he described for him the princes of Succoth, and the elders thereof, seventy and seven men.
Bible in Basic English (BBE)
And taking prisoner a young man of the people of Succoth, he got from him, in answer to his questions, a list of the chiefs of Succoth and the responsible men, seventy-seven men.
Darby Translation (DBY)
And he caught a youth of the men of Succoth, and inquired of him; and he wrote down for him the chief men of Succoth, and the elders thereof, seventy-seven men.
Webster's Bible (WBS)
And caught a young man of the men of Succoth, and inquired of him: and he described to him the princes of Succoth, and its elders, [even] seventy seven men.
Young's Literal Translation (YLT)
and captureth a young man of the men of Succoth, and asketh him, and he describeth unto him the heads of Succoth, and its elders — seventy and seven men.

Read in context

  1. 12ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
  2. 13ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು
  3. 14ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
  4. 15ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ
  5. 16ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.
Read all of Judges 8

Cross references

Original words (Hebrew)

Judges 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.