Skip to content
ThuthiThuthiThuthi
Judges · chapter 8 · verse 16

Judges 8:16 in Kannada

ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.

Pattanada hiriyarannu hididu aranyada mullugalannoo neggilu mullu galannoo takkondu avugalinda sukhotina manu shyarige buddikalisidanu.

Judges 8:16 in English

King James Version (KJV)
And he took the elders of the city, and thorns of the wilderness and briers, and with them he taught the men of Succoth.
World English Bible (WEB)
He took the elders of the city, and thorns of the wilderness and briers, and with them he taught the men of Succoth.
American Standard Version (ASV)
And he took the elders of the city, and thorns of the wilderness and briers, and with them he taught the men of Succoth.
Bible in Basic English (BBE)
Then he took the responsible men of the town and had them crushed on a bed of thorns and sharp stems.
Darby Translation (DBY)
And he took the elders of the city, and thorns of the wilderness and briars, and with them he taught the men of Succoth.
Webster's Bible (WBS)
And he took the elders of the city, and thorns of the wilderness, and briers, and with them he taught the men of Succoth.
Young's Literal Translation (YLT)
And he taketh the elders of the city, and the thorns of the wilderness, and the threshing instruments, and teacheth by them the men of Succoth,

Read in context

  1. 14ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
  2. 15ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ
  3. 16ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.
  4. 17ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು.
  5. 18ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
Read all of Judges 8

Cross references

Original words (Hebrew)

Judges 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.